ಮಂಗಳೂರು ನಗರದ ಕಾವೂರು ಮಹಾಲಿಂಗೇಶ್ವರ ದೇವಸ್ಥಾನದ ಬ್ಯಾನರ್ ವಿಚಾರ ಕೊಂಚ ಮಟ್ಟಿಗೆ ತಣ್ಣಗಾಯಿತು ಎನ್ನುವಷ್ಟರಲ್ಲಿ ಇದೀಗ ಪ್ರಸಿದ್ಧ ಧಾರ್ಮಿಕ ಕ್ಷೇತ್ರವಾಗಿರುವ ಕದ್ರಿ ಮಂಜುನಾಥ ದೇವಸ್ಥಾನದಲ್ಲಿ ಜಾತ್ರೋತ್ಸವಕ್ಕೆ ಮುಸ್ಲಿಂ ವ್ಯಾಪಾರಿಗಳಿಗೆ ವ್ಯಾಪಾರ ನಿರ್ಬಂಧ ಹೇರಲಾಗಿದೆ. ದೇವಸ್ಥಾನದ ವಠಾರದಲ್ಲಿ ಹಿಂದೂ ಸಂಘಟನೆಗಳು ನಿರ್ಬಂಧದ ಬ್ಯಾನರ್ …
Tag:
