Puttur: ಕಾರುಗಳ ನಡುವೆ ಡಿಕ್ಕಿಯಾಗಿರುವ ಘಟನೆ ಕುಂಬ್ರ ಸಮೀಪ ನಡೆದಿದೆ. ಪುತ್ತೂರಿನಿಂದ ಮಡಿಕೇರಿ ಕಡೆ ತೆರಳುತ್ತಿದ್ದ ಸ್ವಿಫ್ಟ್ ಕಾರು ಹಾಗೂ ಪುತ್ತೂರು ಕಡೆಗೆ ಬರುತ್ತಿದ್ದ ಕಿಯಾ ಕಾರು ಮುಖಾಮುಖಿ ಡಿಕ್ಕಿಯಾಗಿದೆ.
Tag:
ಕುಂಬ್ರ
-
ಪುತ್ತೂರು: ಚಲಿಸುತ್ತಿದ್ದ ಬಸ್ಸಿನಿಂದ ಎಸೆಯಲ್ಪಟ್ಟ ವ್ಯಕ್ತಿಯೋರ್ವರು ಗಂಭೀರ ಗಾಯಗೊಂಡ ಘಟನೆ ಕುಂಬ್ರದಲ್ಲಿ ನ.5ರಂದು ಬೆಳಿಗ್ಗೆ ನಡೆದಿದೆ. ಬೆಳ್ಳಾರೆಯಿಂದ ಪುತ್ತೂರಿಗೆ ತೆರಳುತ್ತಿದ್ದ ಕೆಎಸ್ಆರ್ಟಿಸಿ ಬಸ್ನಲ್ಲಿ ಪ್ರಯಾಣಿಸುತ್ತಿದ್ದ ಕೆಯ್ಯೂರು ಗ್ರಾಮದ ಮಾಡಾವು ನಿವಾಸಿ ಸುಲೈಮಾನ್(60.ವ) ರವರು ಕುಂಬ್ರ ಜಂಕ್ಷನ್ ಬಳಿ ಇಳಿಯುವ ಸಂದರ್ಭದಲ್ಲಿ ಬಸ್ಸಿನೊಳಗಿಂದ …
-
ಸಂದರ್ಶಕ ಸೌದಿ ಅರೇಬಿಯ ವೀಸಾದಲ್ಲಿ ಬಂದಿದ್ದ ಪುತ್ತೂರಿನ ವ್ಯಕ್ತಿಯೊಬ್ಬರು ಮದೀನಾದಲ್ಲಿ ಸಾವನ್ನಪ್ಪಿದ್ದಾರೆ. ಮೃತರನ್ನು ಪುತ್ತೂರಿನ ಕುಂಬ್ರ ಮೂಲದ ಅಬ್ದುರಹ್ಮಾನ್’ (72) ಎಂದು ಗುರುತಿಸಲಾಗಿದೆ. ಮದೀನಾಕ್ಕೆ ಭೇಟಿ ನೀಡಲು ಮತ್ತು ಉಮ್ರಾ ಮಾಡಲು ಅವರು ತಮ್ಮ ಮಗನೊಂದಿಗೆ ಜಿಜಾನ್ನಿಂದ ಹೊರಟಿದ್ದರು. ಇಂಡಿಯನ್ ಕಲ್ಚರಲ್ …
