ಕಡಬ : ಪಶ್ಚಿಮ ಘಟ್ಟದಲ್ಲಿ ಸುರಿಯುತ್ತಿರುವ ಭಾರೀ ಮಳೆಯಿಂದಾಗಿ ಕಡಬ ತಾಲೂಕಿನ ಕುಕ್ಕೆ ಶ್ರೀ ಸುಬ್ರಹ್ಮಣ್ಯದ ಕುಮಾರಧಾರಾ ನದಿ ತುಂಬಿ ಹರಿಯುತ್ತಿದೆ. ಇದರಿಂದಾಗಿ ಕುಮಾರಧಾರ ನದಿಯ ಸ್ನಾನಘಟ್ಟ ಸಂಪೂರ್ಣ ಮುಳುಗಡೆಯಾಗಿದೆ. ನೇತ್ರಾವತಿ ಮತ್ತು ಕುಮಾರಧಾರಾ ನದಿಗಳಲ್ಲಿ ನೀರಿನ ಹರಿವು ಗಣನೀಯ ಪ್ರಮಾಣದಲ್ಲಿ …
Tag:
