‘ಕುಲಗೋವು ಸಮ್ಮೇಳನ’ ದಲ್ಲಿ ಮುಸ್ಲಿಂ ವ್ಯಾಪಾರಿಗಳ ಅಂಗಡಿಗಳನ್ನು ಬಜರಂಗದಳದ ಕಾರ್ಯಕರ್ತರು ತೆರವುಗೊಳಿಸಿದ ಘಟನೆಯೊಂದು ಮಡಿಕೇರಿಯಲ್ಲಿ ನಡೆದಿದೆ. ತಪೋವನ ಕ್ಷೇತ್ರದ ಮನೇಹಳ್ಳಿ ಮಠದ ಬಿಲ್ವ ಗೋಶಾಲೆಯ ದಶಮಾನೋತ್ಸವ ಅಂಗವಾಗಿ ಆಯೋಜಿಸಿದ್ದ ಕಾರ್ಯಕ್ರಮ ಇದಾಗಿತ್ತು. ಮಕ್ಕಳ ಆಟಿಕೆ ವಸ್ತು, ಕಬ್ಬಿನ ಜ್ಯೂಸ್, ತಿಂಡಿ ತಿನಿಸುಗಳ …
Tag:
