ದೇಶದ ಹಲವೆಡೆ ನಿರಂತರ ಮಳೆಯಿಂದ ರೈತರು ಕಂಗಾಲಾಗಿ ಹೋಗಿದ್ದಾರೆ. ಇದರ ಬೆನ್ನಲ್ಲೇ ಪ್ರಧಾನಿ ನರೇಂದ್ರ ಮೋದಿ ದೇಶದ ರೈತರನ್ನುದ್ದೇಶಿಸಿ ಮಾತನಾಡಿದ್ದು, ವ್ಯಾಪಕ ಚರ್ಚೆಗೆ ಗ್ರಾಸವಾಗಿದ್ದ ಮೂರು ಕೃಷಿ ಕಾನೂನುಗಳನ್ನು ರದ್ದುಪಡಿಸಿರುವುದಾಗಿ ಘೋಷಿಸಿದ್ದಾರೆ. ಕೇಂದ್ರ ಸರ್ಕಾರ ಜಾರಿಗೆ ತಂದಿದ್ದ ಮೂರು ಕೃಷಿ ಕಾಯ್ದೆಗಳ …
Tag:
