ದೇಶದ ರಸ್ತೆ ಸಾರಿಗೆ ಸಂಸ್ಥೆಗಳ ಇತಿಹಾಸದಲ್ಲಿಯೇ ಪ್ರಪ್ರಥಮ ಬಾರಿಗೆ ಕೆಎಸ್ ಆರ್ ಟಿಸಿ ಸಿಬ್ಬಂದಿಗೆ 1 ಕೋಟಿ ರೂ. ಮೌಲ್ಯದ ವಿಮೆ ಸೌಲಭ್ಯ ಜಾರಿಗೊಳಿಸಲಾಗಿದೆ. ಬೆಂಗಳೂರಿನ ಕೆಎಸ್ ಆರ್ ಟಿಸಿ ಕೇಂದ್ರ ಕಚೇರಿಯಲ್ಲಿ ನಡೆದ ಕಾರ್ಯಕ್ರಮದಲ್ಲಿ ಶಾಸಕ ಎಂ.ಚಂದ್ರಪ್ಪ ಅವರ ಸಮ್ಮುಖದಲ್ಲಿ …
Tag:
