Canara Bank: ಬಸವನಬಾಗೇವಾಡಿ ತಾಲೂಕಿನ ಮನಗಳಿ ಪಟ್ಟಣದಲ್ಲಿನ ಕೆನರಾ ಬ್ಯಾಂಕ್ ದರೋಡೆ ಮಾಡಲಾಗಿದೆ. ಬ್ಯಾಂಕ್ ಬಾಗಿಲಿನ ಕೀ ಮುರಿದು, ಕಿಟಕಿ ಸರಳು ಮುರಿದು ಒಳ ನುಗ್ಗಿದ ಕಳ್ಳರು ಲಕ್ಷಾಂತರ ಮೌಲ್ಯದ ಚಿನ್ನಾಭರಣ ಕದ್ದು ಎಸ್ಕೇಪ್ ಆಗಿದ್ದಾರೆ ಎಂದು ವರದಿಯಾಗಿದೆ.
Tag:
