K.S.Ishwarappa: ಶಿವಮೊಗ್ಗ: ಬಿಜೆಪಿ ಕಾರ್ಯಕರ್ತರ ನೋವಿನ ದನಿಯಾಗಿ ನಾನು ಶಿವಮೊಗ್ಗ ಲೋಕಸಭಾ ಕ್ಷೇತ್ರದಿಂದ ನಾನು ಪಕ್ಷೇತರ ಅಭ್ಯರ್ಥಿಯಾಗಿ ಸ್ಪರ್ಧಿಸುವುದಾಗಿ ಹಿರಿಯ ಬಿಜೆಪಿ ನಾಯಕ, ಮಾಜಿ ಡಿಸಿಎಂ ಕೆ.ಎಸ್. ಈಶ್ವರಪ್ಪನವರು ಘೋಷಿಸಿದ್ದಾರೆ. ಕೆಎಸ್ ಈಶ್ವರಪ್ಪನವರ ಮಗ ಕೆ.ಇ. ಕಾಂತೇಶ್ ಅವರಿಗೆ ಬಿಜೆಪಿಯಿಂದ ಹಾವೇರಿ …
Tag:
ಕೆ.ಎಸ್ ಈಶ್ವರಪ್ಪ
-
latestNews
Congress Politics: ಸದ್ಯದಲ್ಲೇ ಭಾರತಕ್ಕೆ ಪಾಕಿಸ್ತಾನ ಸೇರ್ಪಡೆ ?! ಬಿಗ್ ಅಪ್ಡೇಟ್ ನೀಡಿದ ಬಿಜೆಪಿ ನಾಯಕ !!
by ಕಾವ್ಯ ವಾಣಿby ಕಾವ್ಯ ವಾಣಿCongress Politics: ಮಾಜಿ ಸಚಿವ ಕೆ.ಎಸ್.ಈಶ್ವರಪ್ಪ ಅವರ ಪ್ರಕಾರ, ಆರ್ಟಿಕಲ್370 ನೇ ಬಳಿಕ -ಕಾಶ್ಮೀರ ರದ್ದು ನಮ್ಮದು ಎಂಬ ವಾತಾವರಣ ನಿರ್ಮಾಣ ಆಗುತ್ತಿದೆ, ಅಖಂಡ ಭಾರತ ನಿರ್ಮಾಣ ಆಗುತ್ತಿದೆ. ಈ ಹಿನ್ನೆಲೆ ನಾಳೆ ಪಾಕಿಸ್ತಾನ ಭಾರತದ ಜೊತೆ ಸೇರುತ್ತದೆ ಎಂದು ಮಾಜಿ …
-
Karnataka State Politics Updates
K.S Eshwarappa : ‘ ದೇವಸ್ಥಾನ ಕೆಡವಿ ಮಸೀದಿ ಕಟ್ಟಿದ ಜಾಗದಲ್ಲಿ ಮತ್ತೆ ದೇಗುಲ ನಿರ್ಮಾಣ ಮಾಡಿಯೇ ಸಿದ್ಧ’ ; ಕಾಂಗ್ರೆಸ್ ವಿರುದ್ಧ ಕಿಡಿಕಾರಿ, ದೇಗುಲದ ಪರ ಧ್ವನಿ ಎತ್ತಿದ ಕೆ. ಎಸ್ ಈಶ್ವರಪ್ಪ !
by ವಿದ್ಯಾ ಗೌಡby ವಿದ್ಯಾ ಗೌಡಮಾಜಿ ಸಚಿವ ಕೆ ಎಸ್ ಈಶ್ವರಪ್ಪ (K . S Eshwarappa) ಅವರು ದೇವಸ್ಥಾನ ಕೆಡವಿ ಮಸೀದಿ ಕಟ್ಟಿದ ಸ್ಥಳದಲ್ಲಿ ಮತ್ತೆ ದೇಗುಲ ನಿರ್ಮಾಣ ಮಾಡುತ್ತೇವೆ ಎಂದು ಹೇಳಿದರು.
-
Karnataka State Politics Updates
K S Eshwarappa: ನನಗೆ ಎಲ್ಲಿ ಹೋದರೂ ಇದೊಂದು ತಲೆನೋವು! ಮೈಕ್ ನಲ್ಲಿ ಕೂಗಿದರೇ ಅಲ್ಲಾಗೆ ಕಿವಿ ಕೇಳೋದಾ?: ಆಝಾನ್ ವಿರುದ್ಧ ಗುಡುಗಿದ ಈಶ್ವರಪ್ಪ
by ಹೊಸಕನ್ನಡby ಹೊಸಕನ್ನಡಸಿಟ್ಟಾದ ಈಶರಪ್ಪ ನನಗೆ ಎಲ್ಲಿ ಹೋದರೂ ಇದೊಂದು ತಲೆನೋವು. ಮೈಕ್ ನಲ್ಲಿ ಕೂಗಿದ್ದಲ್ಲಿ ಮಾತ್ರವೇ ಅಲ್ಲಾಗೆ ಕಿವಿ ಕೇಳೋದಾ ಎಂದು ಪ್ರಶ್ನಿಸೋದ್ರೊಂದಿಗೆ ಆಕ್ರೋಶ ಹೊರಹಾಕಿದ್ದಾರೆ.
-
Karnataka State Politics Updates
ಮೋದಿಯವರನ್ನು ಇನ್ನೊಂದು ಬಾರಿ ನರಹಂತಕ ಎಂದರೆ ಸಿದ್ದರಾಮಯ್ಯ ಅವರ ನಾಲಿಗೆ ಕಿತ್ತು ಬಿಸಾಡಬೇಕಾಗುತ್ತದೆ -ಈಶ್ವರಪ್ಪ
ಕಾಂಗ್ರೆಸ್ ಕಾಲದಲ್ಲಿ ಪಾಕಿಸ್ತಾನವನ್ನು ಜಗತ್ತಿನ ಎಲ್ಲ ರಾಷ್ಟ್ರಗಳು ಬೆಂಬಲಿಸುತ್ತಿದ್ದವು. ಈಗ ಎಲ್ಲ ರಾಷ್ಟ್ರಗಳು ಮೋದಿಯವರನ್ನು ಬೆಂಬಲಿಸುತ್ತಿವೆ.
