ಕೇಂದ್ರ ಸರಕಾರ ಹೊಸವರ್ಷಕ್ಕೆ ದೇಶದ ಅತ್ಯಂತ ಕಡು ಬಡವರಿಗೆ ಉಚಿತ ಪಡಿತರ ನೀಡುವ ನಿರ್ಧಾರವನ್ನು ಪ್ರಕಟಿಸಿದೆ. ಈ ಮಹತ್ವದ ನಿರ್ಧಾರವನ್ನು ಶುಕ್ರವಾರ ಸಂಪುಟ ಸಭೆಯಲ್ಲಿ ಕೈಗೊಳ್ಳಲಾಗಿದೆ. ಅದಕ್ಕಾಗಿ 2 ಲಕ್ಷ ಕೋಟಿ ರೂ. ವೆಚ್ಚ ಮಾಡಲಿದೆ ಮತ್ತು ಅದರ ಸಂಪೂರ್ಣ ವೆಚ್ಚವನ್ನು …
ಕೇಂದ್ರ ಸರ್ಕಾರ
-
ಮುಸ್ಲಿಂ ಯುವತಿಯರ (Muslims Women) ಮದುವೆಯ ವಯಸ್ಸನ್ನು ಹೆಚ್ಚಿಸುವಂತೆ ಕೋರಿ ರಾಷ್ಟ್ರೀಯ ಮಹಿಳಾ ಆಯೋಗ (National Women Commission) ಸುಪ್ರೀಂ ಕೋರ್ಟ್ಗೆ (Supreme Court) ಮನವಿ ಸಲ್ಲಿಸಿದೆ. ಮುಸ್ಲಿಂ ವೈಯಕ್ತಿಕ ಕಾನೂನುಗಳ ಪ್ರಕಾರ, 16 ವರ್ಷದ ಬಾಲಕಿಯ ಮದುವೆಯನ್ನು ಮಾನ್ಯಗೊಳಿಸಿ ಪಂಜಾಬ್ …
-
ಬಡತನ ರೇಖೆಗಿಂತ ಕೆಳಗಿರುವ ಜನರ ಜೀವನ ಬಹಳ ಕಷ್ಟಕರ ಆಗಿರುತ್ತದೆ ಮತ್ತು ಮೂಲಭೂತ ಸೌಕರ್ಯ ಪಡೆದುಕೊಳ್ಳುವಲ್ಲಿ ಆರ್ಥಿಕವಾಗಿ ಅಶಕ್ತರಾಗಿರುತ್ತಾರೆ. ಹಾಗಾಗಿ ಬಡವರ ಜೀವನ ಸುಧಾರಿಸಿಕೊಳ್ಳಲು ಸರ್ಕಾರ ಹೆಚ್ಚಿನ ಪ್ರಯತ್ನ ಮಾಡುತ್ತಿದೆ ಅದಲ್ಲದೆ ಕೆಲವು ಸೌಲಭ್ಯಗಳನ್ನು ನೀಡಿ ಬಡವರನ್ನು ಪ್ರೋತ್ಸಾಹಿಸುತ್ತಿದೆ. ಒಟ್ಟಿನಲ್ಲಿ ಸರ್ಕಾರವು …
-
ಸುಕನ್ಯಾ ಸಮೃದ್ಧಿ ಯೋಜನೆಯ (SSY) ಬದಲಾದ ನಿಯಮಗಳ ಅಡಿಯಲ್ಲಿ, ಖಾತೆಯಲ್ಲಿನ ತಪ್ಪು ಬಡ್ಡಿಯನ್ನು ಹಿಂತಿರುಗಿಸುವ ನಿಬಂಧನೆಯನ್ನು ತೆಗೆಯಲಾಗಿದ್ದು, ಮೊದಲು ತ್ರೈಮಾಸಿಕ ಆಧಾರದ ಮೇಲೆ ಖಾತೆಗೆ ಜಮಾ ಮಾಡಲಾಗುತ್ತಿತ್ತು. ಅದರ ಬದಲಿಗೆ, ಖಾತೆಯ ಮೇಲಿನ ವಾರ್ಷಿಕ ಬಡ್ಡಿಯನ್ನು ಪ್ರತಿ ಹಣಕಾಸು ವರ್ಷದ ಕೊನೆಯಲ್ಲಿ …
-
NewsTechnologyTravel
Real Driving Emissions : ಗಮನಿಸಿ : ಈ ಹೊಸ ನಿಯಮ ಜಾರಿಯಾದರೆ ಬಂದ್ ಆಗಲಿದೆ ಸಣ್ಣ ಡೀಸೆಲ್ ಕಾರುಗಳ ಮಾರಾಟ!!!
ದೇಶದಾದ್ಯಂತ ಸತತವಾಗಿ ಹೆಚ್ಚಳವಾಗುತ್ತಿರುವ ವಾಹನಗಳ ಸಂಖ್ಯೆಯು ಮಾಲಿನ್ಯ ಉತ್ಪಾದನೆಯ ಹೆಚ್ಚಳಕ್ಕೆ ಪ್ರಮುಖ ಕಾರಣವಾಗಿದೆ. ಈ ನಿಟ್ಟಿನಲ್ಲಿ ಕೇಂದ್ರ ಸರ್ಕಾರವು ಮಾಲಿನ್ಯ ಪ್ರಮಾಣವನ್ನು ತಗ್ಗಿಸಲು ರಿಯಲ್ ಡ್ರೈವಿಂಗ್ ಎಮಿಷನ್(Real Driving Emissions) ಜಾರಿಗೆ ತರುತ್ತಿದೆ. ಈ ಹೊಸ ಮಾಲಿನ್ಯ ನಿಯಂತ್ರಣ ನಿಯಮವನ್ನು ಕೇಂದ್ರ …
-
Karnataka State Politics UpdatesNews
ಮಂಗಳೂರು ಕುಕ್ಕರ್ ಬಾಂಬ್ ಬ್ಲಾಸ್ಟ್ ಕೇಸ್ : ಭಯೋತ್ಪಾದಕರ ಸಂಹಾರವಾಗುವ ತನಕ ನಾವು ವಿಶ್ರಮಿಸಲ್ಲ : ತೇಜಸ್ವಿ ಸೂರ್ಯ ಕಿಡಿ
ಉಡುಪಿ: ಮಂಗಳೂರು ಕುಕ್ಕರ್ ಬಾಂಬ್ ಬ್ಲಾಸ್ಟ್ ವಿಚಾರಕ್ಕೆ ಸಂಬಂಧಿಸಿದಂತೆ ಬ್ಲಾಸ್ಟ್ ಹಿಂದಿರುವವರನ್ನು ಕಾನೂನಾತ್ಮಕವಾಗಿ ಸಂಹಾರ ಮಾಡುತ್ತೇವೆ ಎಂದು ಸಂಸದ ಬಿಜೆಪಿ ಯುವಮೋರ್ಚಾ ರಾಷ್ಟ್ರೀಯ ಅಧ್ಯಕ್ಷ ತೇಜಸ್ವಿ ಸೂರ್ಯ ಹೇಳಿದ್ದಾರೆ. ಉಡುಪಿಯಲ್ಲಿ (Udupi) ಮಾಧ್ಯಮದವರೊಂದಿಗೆ ಮಾತನಾಡಿದ ಅವರು, ಕರ್ನಾಟಕದಲ್ಲಿ ಭಯೋತ್ಪಾದನಾ ಚಟುವಟಿಕೆ ಮಾಡಬೇಕು …
-
ಬಡತನ ರೇಖೆಗಿಂತ ಕೆಳಗಿರುವ ಜನರ ಜೀವನ ಬಹಳ ಕಷ್ಟಕರ ಆಗಿರುತ್ತದೆ ಮತ್ತು ಮೂಲಭೂತ ಸೌಕರ್ಯ ಪಡೆದುಕೊಳ್ಳುವಲ್ಲಿ ಆರ್ಥಿಕವಾಗಿ ಅಶಕ್ತರಾಗಿರುತ್ತಾರೆ. ಹಾಗಾಗಿ ಬಡವರ ಜೀವನ ಸುಧಾರಿಸಿಕೊಳ್ಳಲು ಸರ್ಕಾರ ಹೆಚ್ಚಿನ ಪ್ರಯತ್ನ ಮಾಡುತ್ತಿದೆ. ಅದಲ್ಲದೆ ಕೆಲವು ಸೌಲಭ್ಯಗಳನ್ನು ನೀಡಿ ಬಡವರನ್ನು ಪ್ರೋತ್ಸಾಹಿಸುತ್ತಿದೆ. ಪಡಿತರ ಚೀಟಿಗೆ …
-
latestNewsಕೃಷಿ
ಅಡಿಕೆ ಬೆಳೆಗೆ ಹಬ್ಬಿದ ಎಲೆಚುಕ್ಕೆ ರೋಗಕ್ಕೆ ಪರಿಹಾರ | ಕೇಂದ್ರ ನಿಯೋಜಿತ ಸಮಿತಿ ರಾಜ್ಯಕ್ಕೆ ಆಗಮನ : ಗೃಹ ಸಚಿವ ಅರಗ ಜ್ಞಾನೇಂದ್ರ
ರಾಜ್ಯದಲ್ಲಿನ ಅಡಿಕೆ ತೋಟಗಳಲ್ಲಿ ಹಬ್ಬಿರುವ ಎಲೆಚುಕ್ಕೆ ರೋಗದ ಬಗ್ಗೆ ಅಧ್ಯಯನ ನಡೆಸಿ ಅದಕ್ಕೆ ಪರಿಹಾರ ಕಂಡುಕೊಳ್ಳಲು ಕೇಂದ್ರ ಸರ್ಕಾರದ ಏಳು ತಜ್ಞರನ್ನು ಒಳಗೊಂಡ ಸಮಿತಿಯು ಮುಂದಿನ ವಾರ ರಾಜ್ಯಕ್ಕೆ ಆಗಮಿಸಲಿದೆ ಎಂದು ಗೃಹ ಸಚಿವ ಅರಗ ಜ್ಞಾನೇಂದ್ರ ತಿಳಿಸಿದ್ದಾರೆ. ಈ ಕುರಿತು …
-
ಹೂಡಿಕೆ ಭವಿಷ್ಯದ ದೃಷ್ಟಿಯಿಂದ ಅವಶ್ಯಕವಾಗಿದ್ದು, ಮುಂದೆ ಆರ್ಥಿಕ ಮುಗ್ಗಟ್ಟಿನ ಸ್ಥಿತಿ ಎದುರಾಗದಂತೆ ಪರಿಹಾರೋಪಾಯವಾಗುವ ಜೊತೆಗೆ ನಿವೃತ್ತಿಯ ಬಳಿಕ ನೆಮ್ಮದಿಯ ಜೀವನ ನಡೆಸಲು ನೆರವಾಗುತ್ತದೆ.ಪಿಂಚಣಿ ಮತ್ತು ಪಿಂಚಣಿದಾರರ ಕಲ್ಯಾಣ ಇಲಾಖೆಯು ಮಹತ್ವದ ಅಭಿಯಾನವನ್ನು ಪ್ರಾರಂಭಿಸಲು ಮುಂದಾಗಿದೆ. ಪಿಂಚಣಿ ಮತ್ತು ಪಿಂಚಣಿದಾರರ ಕಲ್ಯಾಣ ಇಲಾಖೆ, …
-
ಭಾರತ ಕೃಷಿ ಪ್ರಧಾನ ರಾಷ್ಟ್ರವಾಗಿದ್ದು, ಇಲ್ಲಿ ಶೇ.60ಕ್ಕಿಂತ ಹೆಚ್ಚು ಜನಸಂಖ್ಯೆ ಕೃಷಿಯನ್ನೆ ನೆಚ್ಚಿಕೊಂಡು ಜೀವನ ನಡೆಸುತ್ತಿದ್ದಾರೆ. ಹೀಗಿದ್ದರೂ ಕೂಡ ದೇಶದಲ್ಲಿ ಕೃಷಿ ಕ್ಷೇತ್ರ ಹಲವಾರು ಸಮಸ್ಯೆಯನ್ನು ಒಳಗೊಂಡಿದೆ. ಬೆಳೆದ ಬೆಳೆಗೆ ಸರಿಯಾದ ಬೆಲೆ ಸಿಗದೇ, ಅತಿವೃಷ್ಟಿ, ಅನಾವೃಷ್ಟಿಯ ನಡುವೆಯೂ ರೈತರು ಕೃಷಿಯನ್ನೇ …
