ಒಂಟಿ ಹೆಣ್ಣು ರೋಡಲ್ಲಿ ಸಿಕ್ಕರೆ ಸಾಕು ಬಲಿಪಶು ಗಳಂತೆ ವಿಕೃತ ಮೆರೆಯುವ ಮೂಲಕ ತಮ್ಮ ಪೌರುಷ ಪ್ರದರ್ಶನ ಮಾಡುವ ಪ್ರಕರಣಗಳೂ ಆಗಾಗ ವರದಿಯಾಗುತ್ತಲೆ ಇರುತ್ತವೆ.ಇದೆ ರೀತಿಯ ಪ್ರಕರಣವೊಂದು ರಾಜ್ಯ ರಾಜಧಾನಿ ಬೆಂಗಳೂರಿನಲ್ಲಿ ಬೆಳಕಿಗೆ ಬಂದಿದೆ. ಬೈಕ್ ಸವಾರ ಕುಡಿದ ಅಮಲಿನಲ್ಲಿದ್ದ ಯುವತಿಯನ್ನು …
Tag:
