ಉತ್ತರ ಪ್ರದೇಶದ ಅಯೋಧ್ಯೆಯಲ್ಲಿ ಭವ್ಯ ರಾಮ ಮಂದಿರ ನಿರ್ಮಾಣದ ಕಾರ್ಯ ಭರದಿಂದ ಸಾಗುತ್ತಿದೆ. ಇದೀಗ ದೇಗುಲದ ಅತಿಮುಖ್ಯ ಭಾಗವಾದ ಗರ್ಭಗುಡಿಯ ವಿನ್ಯಾಸವು ಅಂತಿಮ ಘಟ್ಟದಲ್ಲಿದೆ. ನರೇಂದ್ರ ಮೋದಿಯವರು ಈ ಹಿಂದೆ ದೇಗುಲದ ಗರ್ಭಗುಡಿಯನ್ನು ಒಡಿಶಾದ ಜಗತ್ ಪ್ರಸಿದ್ಧ ಕೊನಾರ್ಕ್ ಸೂರ್ಯ ದೇವಾಲಯದ …
Tag:
