Snake Bite: ಚಿಕ್ಕಮಗಳೂರು ತಾಲೂಕಿನ ಅಂಡುವಾನೆ ಗ್ರಾಮದಲ್ಲಿ ಹಾವು ಕಚ್ಚಿದ (Snake Bite)ಎರಡು ದಿನ ಆರೋಗ್ಯವಾಗಿದ್ದ ಮಹಿಳೆ ಮೂರನೇ ದಿನ ಮೃತಪಟ್ಟ(Death)ವಿಚಿತ್ರ ಘಟನೆ ವರದಿಯಾಗಿದೆ. ಹುಯಿಗೆರೆ ಗ್ರಾಪಂ ವ್ಯಾಪ್ತಿಯ ಅಂಡವಾನೆಯ ಸುಜಾತ ಎಂಬ ಮಹಿಳೆ ತಮ್ಮ ಮನೆಯ ಹತ್ತಿರದಲ್ಲೇ ಕೆಲಸ ಮಾಡುತ್ತಿದ್ದ …
Tag:
