Vande Bharat: ಮಂಗಳೂರು ಮತ್ತು ವಾಣಿಜ್ಯ ನಗರಿ ಮುಂಬೈ ನಡುವೆ ವಂದೇ ಭಾರತ್ ರೈಲು ಸಂಪರ್ಕ ಬೇಕು ಎಂಬ ಬೇಡಿಕೆ ಬಹಳ ಹಿಂದಿನಿದು. ರೈಲ್ವೆ ಖಾತೆ ಸಚಿವ ಅಶ್ವಿನಿ ವೈಷ್ಣವ್ ಮಂಗಳೂರು-ಮುಂಬೈ ನಡುವೆ ವಂದೇ ಭಾರತ್ ರೈಲು ಸಂಚಾರ ಆರಂಭಿಸುವ …
ಕೋಟ ಶ್ರೀನಿವಾಸ ಪೂಜಾರಿ
-
Karnataka State Politics Updates
Kota Srinivas Poojary: ಹರೀಶ್ ಪೂಂಜ ವಿರುದ್ಧ FIR, ಕೋಟ ಶ್ರೀನಿವಾಸ್ ಪೂಜಾರಿ ಅವರಿಂದ ಬಿಗ್ ಅಪ್ಡೇಟ್!!!
by Mallikaby MallikaKota Srinivas Poojary: ಬೆಳ್ತಂಗಡಿ ಶಾಸಕ ಹರೀಶ್ ಪೂಂಜ (Harish Poonja) ವಿರುದ್ಧ FIR ದಾಖಲಿಸಿದಕ್ಕೆ ಬಿಜೆಪಿ ಎಂಎಲ್ಸಿ ಕೋಟ ಶ್ರೀನಿವಾಸ್ ಪೂಜಾರಿ (Kota Srinivas Poojary) ಅವರು ಆಕ್ಷೇಪ ವ್ಯಕ್ತಪಡಿಸಿದ್ದಾರೆ. ಬಿಜೆಪಿ ನಾಯಕರನ್ನು ಕಾಂಗ್ರೆಸ್ ಗುರಿಯಾಗಿಸಿ, ಸ್ವೇಚ್ಛಾಚಾರಿಯಾಗಿ ನಡೆದುಕೊಳ್ಳುತ್ತಿದ್ದು, ಇಂತಹ …
-
BusinessEducationInterestinglatestNewsSocial
ಉಚಿತ ವಿದ್ಯುತ್ ಯೋಜನೆ ತ್ವರಿತ ಅನುಷ್ಠಾನ – ಶ್ರೀನಿವಾಸ ಪೂಜಾರಿ ಸೂಚನೆ
ಪರಿಶಿಷ್ಟ ಜಾತಿ ಮತ್ತು ಪಂಗಡಗಳ ಬಿಪಿಎಲ್ ಕುಟುಂಬಗಳಿಗೆ ಮಾಸಿಕ 75 ಯೂನಿಟ್ ಉಚಿತ ವಿದ್ಯುತ್ ನೀಡುವ ರಾಜ್ಯ ಸರ್ಕಾರದ ಯೋಜನೆಯ ಅನುಷ್ಠಾನ ತ್ವರಿತಗೊಳಿಸುವಂತೆ ಸಮಾಜ ಕಲ್ಯಾಣ ಸಚಿವ ಕೋಟಾ ಶ್ರೀನಿವಾಸ ಪೂಜಾರಿ ಅಧಿಕಾರಿಗಳಿಗೆ ಸೂಚನೆ ನೀಡಿದ್ದಾರೆ. ಈ ಸಭೆಯಲ್ಲಿ ಇಂಧನ ಇಲಾಖೆ …
-
ದಕ್ಷಿಣ ಕನ್ನಡ
SC, ST ಸಮುದಾಯದ ಯುವಕ-ಯುವತಿಯರಿಗೆ 28 ಸಾವಿರ ದ್ವಿಚಕ್ರ ವಾಹನ ವಿತರಣೆ : ಸಚಿವ ಕೋಟಾ ಶ್ರೀನಿವಾಸ್ ಪೂಜಾರಿ
ಪರಿಶಿಷ್ಟ ಜಾತಿ ಹಾಗೂ ಪರಿಶಿಷ್ಟ ಸಮುದಾಯದ ಯುವಕ ಯುವತಿಯರಿಗೆ ಸಚಿವ ಕೋಟಾ ಶ್ರೀನಿವಾಸ್ ಪೂಜಾರಿ ಭರ್ಜರಿ ಗುಡ್ ನ್ಯೂಸ್ ನೀಡಿದ್ದು, ರಾಜ್ಯಾದ್ಯಂತ 28 ಸಾವಿರ ದ್ವಿಚಕ್ರ ವಾಹನಗಳನ್ನು ವಿತರಿಸಲು ನಿರ್ಧರಿಸಲಾಗಿದೆ ಎಂದು ಹೇಳಿದರು. ಸುದ್ದಿಗಾರರ ಜೊತೆ ಮಾತನಾಡಿದ ಅವರು ನಿರುದ್ಯೋಗಿ ಯುವಕ …
-
ಸಚಿವ ಕೋಟ ಶ್ರೀನಿವಾಸ ಪೂಜಾರಿ ಅವರು ಉಡುಪಿಯ ಖಾಸಗಿ ಆಸ್ಪತ್ರೆಗೆ ದಾಖಲಾಗಿದ್ದು ಶಸ್ತ್ರಚಿಕಿತ್ಸೆಗೆ ಒಳಗಾಗಿದ್ದಾರೆ. ಸಚಿವರು ನಿನ್ನೆಯೇ ಉಡುಪಿಯ ಖಾಸಗಿ ಆಸ್ಪತ್ರೆಯಲ್ಲಿ ಶಸ್ತ್ರಚಿಕಿತ್ಸೆಗೆ ಒಳಗಾಗಿದ್ದು ಇನ್ನೂ 4-5 ದಿನ ವಿಶ್ರಾಂತಿ ಪಡೆಯಲಿದ್ದಾರೆ ಎಂಬ ಮಾಹಿತಿ ತಿಳಿದುಬಂದಿದೆ. ಈ ಕುರಿತು ಸಚಿವ ಕೋಟ …
-
latestNewsಉಡುಪಿದಕ್ಷಿಣ ಕನ್ನಡ
Ration Card : ಪಡಿತರ ಚೀಟಿದಾರರಿಗೆ ಕುಚಲಕ್ಕಿ ವಿತರಣೆ | ಭತ್ತಕ್ಕೆ ಪ್ರೋತ್ಸಾಹ ಧನ!
ಸರ್ಕಾರ ರಾಜ್ಯದ ಜನತೆಗೆ ನೆರವಾಗುವ ನಿಟ್ಟಿನಲ್ಲಿ ಅನೇಕ ಯೋಜನೆಗಳನ್ನು ಜಾರಿಗೆ ತಂದಿದೆ. ಈ ಯೋಜನೆಗಳಲ್ಲಿ ಪಡಿತರ ವಿತರಣೆ ಕೂಡ ಒಂದಾಗಿದ್ದು, ಸಾಮಾನ್ಯ ಜನತೆಗೆ ದಿನನಿತ್ಯ ಬಳಸುವ ಅಕ್ಕಿ, ಎಣ್ಣೆ, ಬೇಳೆ ವಿತರಣೆ ಮಾಡಲಾಗುತ್ತದೆ. ಇದೀಗ, ಕರಾವಳಿಯ ಉಡುಪಿ, ಉತ್ತರ ಕನ್ನಡ, ದಕ್ಷಿಣ …
-
ದಕ್ಷಿಣ ಕನ್ನಡ
‘SC-ST’ ಸಮುದಾಯಕ್ಕೆ ಗುಡ್ ನ್ಯೂಸ್ : ರಾಜ್ಯ ಸರ್ಕಾರದಿಂದ ಶೀಘ್ರವೇ ವಸತಿ ಸೌಲಭ್ಯ
by Mallikaby Mallikaನಿವೇಶನ ಹಾಗೂ ವಸತಿ ರಹಿತ ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ವರ್ಗದವರ ಮಾಹಿತಿ ಸಂಗ್ರಹಿಸಿ ಶೀಘ್ರವೇ ಸಲ್ಲಿಕೆ ಮಾಡಲು ಸಮಾಜ ಕಲ್ಯಾಣ ಹಾಗೂ ಹಿಂದುಳಿದ ವರ್ಗಗಳ ಕಲ್ಯಾಣ ಸಚಿವರಾದ ಕೋಟ ಶ್ರೀನಿವಾಸ ಪೂಜಾರಿ ಅವರು ಸೂಚನೆ ನೀಡಿದರು. ಜಿಲ್ಲಾಧಿಕಾರಿಗಳ ಕಚೇರಿ ಸಭಾಂಗಣದಲ್ಲಿ …
-
Karnataka State Politics UpdateslatestNewsಉಡುಪಿದಕ್ಷಿಣ ಕನ್ನಡ
“ಕರಾವಳಿ”ಯ 3 ಜಿಲ್ಲೆಗಳಲ್ಲಿ ಇನ್ನು ಮುಂದೆ ಸೇನಾ ಆಯ್ಕೆಯ ಪೂರ್ವ ತರಬೇತಿ ಸಂಸ್ಥೆ – ಸಚಿವ ಪೂಜಾರಿ
ಭಾರತೀಯ ಸೇನೆಗೆ ಸೇರಲು ಇಚ್ಛಿಸುವ ಅರ್ಹ ಆಸಕ್ತರಿಗೆ ಪೂರ್ವ ತರಬೇತಿ ನೀಡುವ ನಿಟ್ಟಿನಲ್ಲಿ, ಹಿಂದುಳಿದ ವರ್ಗಗಳ ಇಲಾಖೆಯಿಂದ ಕರಾವಳಿಯ ಮೂರು ಜಿಲ್ಲೆಗಳಲ್ಲಿ ಸೇನಾ ಆಯ್ಕೆಯ ಪೂರ್ವ ತರಬೇತಿ ಸಂಸ್ಥೆಯನ್ನು ಆರಂಭಿಸುವುದಾಗಿ ಸಮಾಜ ಕಲ್ಯಾಣ ಮತ್ತು ಹಿಂದುಳಿದ ವರ್ಗಗಳ ಕಲ್ಯಾಣ ಹಾಗೂ ಉ.ಕ. …
