Bangalore: ಭಾರತೀಯ ಬಾಹ್ಯಾಕಾಶ ಸಂಶೋಧನಾ ಸಂಸ್ಥೆ (ISRO) ಸೇರಿದಂತೆ ವಿವಿಧ ಉನ್ನತ ಸಂಸ್ಥೆಗಳಲ್ಲಿ ಕೆಲಸ ಕೊಡಿಸುವುದಾಗಿ ನಂಬಿಸಿ ಪುರುಷರ ಬಳಿ ಹಣ ಪೀಕುತ್ತಿದ್ದ ಬೆಂಗಳೂರಿನ ಗೋವಿಂದರಾಜನಗರದ ನಿವಾಸಿ ವಿನಾತಾಗೆ ನಿರೀಕ್ಷಣಾ ಜಾಮೀನು ನೀಡಲು ಕೋರ್ಟ್ ನಿರಾಕರಿಸಿದ್ದು, ಆಕೆಗೆ ಕಸ್ಟಡಿ ವಿಚಾರಣೆ ಅಗತ್ಯವಿದೆ …
Tag:
