Ashok Rai: ಸುಮಾರು 800 ವರ್ಷಗಳ ಇತಿಹಾಸವಿರುವ ಬಂಟ್ವಾಳ ತಾಲೂಕಿನ ವಿಟ್ಲದ ಕೇಪು ಶ್ರೀ ಉಳ್ಳಾಲ್ತಿ ದುರ್ಗಾಪರಮೇಶ್ವರಿ ದೇವಸ್ಥಾನದಲ್ಲಿ ಕಜಂಬು ಜಾತ್ರೋತ್ಸವದಲ್ಲಿ ಪ್ರತಿ ವರ್ಷ ನಡೆಯುವಂತೆ ಈ ಬಾರಿ ಊರಿನವರು ಕೋಳಿ ಅಂಕವನ್ನು ಆಯೋಜಿಸಿದ್ದರು. ಕೋಳಿ ಅಂಕ ಆಯೋಜನೆ ಮಾಡಿದ ವಿಚಾರ …
ಕೋಳಿ ಅಂಕ
-
Kadaba: ಕಡಬ: ಪೊಲೀಸ್ ಠಾಣಾ ವ್ಯಾಪ್ತಿಯ ಹಳೇ ನೇರಂಕಿ ಗ್ರಾಮದ ನೇರಂಕಿ ಎಂಬಲ್ಲಿನ ತೋಟವೊಂದರಲ್ಲಿ ಅಕ್ರಮವಾಗಿ ಪಣವಾಗಿಟ್ಟು ಕೋಳಿ ಅಂಕ ನಡೆಯುತ್ತಿದ್ದ ಮಾಹಿತಿಯ ಮೇರೆಗೆ ಕಡಬ ಪೊಲೀಸ್ ಠಾಣಾ ಪೊಲೀಸ್ ಉಪನಿರೀಕ್ಷಕರಾದ ಅಭಿನಂದನ್ರವರು ಠಾಣಾ ಸಿಬ್ಬಂದಿಗಳ ಜೊತೆ ದಾಳಿ ಮಾಡಿರುವ ಕುರಿತು …
-
Mangaluru Cock Fight: ಬೆಳ್ತಂಗಡಿಯ ಶಾಸಕ ಹರೀಶ್ ಪೂಂಜಾ ಅವರು ಇತ್ತೀಚೆಗೆ ಕೋಳಿ ಅಂಕಕ್ಕೆ ಅವಕಾಶ ನೀಡಬೇಕೆಂದು ಮನವಿ ಮಾಡಿದ್ದರು. ಇದರ ಕುರಿತು ಅನಂತರ ಕೆಲವು ಚರ್ಚೆಗಳು ನಡೆದವು. ಇದೀಗ ಈ ಕುರಿತು ದಕ್ಷಿಣ ಕನ್ನಡ ಎಸ್ಪಿ ಅವರು ಖಡಕ್ ಆದೇಶವೊಂದನ್ನು …
-
ಲೈಟ್ ಆಳವಡಿಸಿ ಹಗಲು-ರಾತ್ರಿ ನಡೆಯಬೇಕಿದ್ದ ಕೋಳಿ ಅಂಕಕ್ಕೆ ಖಚಿತ ಮಾಹಿತಿ ಮೇರೆಗೆ ವಿಟ್ಲ ಪೊಲೀಸರು ದಾಳಿ ನಡೆಸಿದ್ದಾರೆ. ಪೊಲೀಸರ ದಾಳಿ ವೇಳೆ ಸ್ಥಳದಲ್ಲಿ ನೆರೆದಿದ್ದ ಜನರು ಕಾಲ್ಕಿತ್ತಿದ್ದಾರೆ
-
ದಕ್ಷಿಣ ಕನ್ನಡ
ಮಂಗಳೂರು : “ಕೋಳಿ ಅಂಕ” ದಲ್ಲಿ ಹುಂಜದ ಕಾಲಿಗೆ ಕಟ್ಟಿದ್ದ ‘ಬಾಲ್’ ತಾಗಿ ವ್ಯಕ್ತಿಯೋರ್ವ ಆಸ್ಪತ್ರೆಗೆ ದಾಖಲು| ಸುರತ್ಕಲ್ ಠಾಣೆಯಲ್ಲಿ ಪ್ರಕರಣ ದಾಖಲು
by Mallikaby Mallikaಮಂಗಳೂರು: ಕೋಳಿ ಅಂಕದಲ್ಲಿ ಹುಂಜದ ಕಾಲಿಗೆ ಕಟ್ಟಿದ್ದ ಬಾಲ್ (ಸಣ್ಣ ಚೂರಿ) ಅಂಕ ನೋಡಲು ಬಂದ ವ್ಯಕ್ತಿಗೆ ತಾಗಿ ಗಂಭೀರ ಗಾಯಗೊಂಡು ಆಸ್ಪತ್ರೆಗೆ ದಾಖಲಾದ ಘಟನೆಯೊಂದು ಸುರತ್ಕಲ್ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಗಾಯಗೊಂಡವರನ್ನು ಚಂದ್ರಹಾಸ ಎಂದುಗುರುತಿಸಲಾಗಿದೆ. ಸುರತ್ಕಲ್ ಪೊಲೀಸ್ ಠಾಣಾ …
-
ಕೃಷಿದಕ್ಷಿಣ ಕನ್ನಡ
ಕೋಳಿ ಅಂಕಕ್ಕೆ ಸಿಕ್ತು ಕೋರ್ಟ್ ನಿಂದ ಅನುಮತಿ | ದ.ಕ. ಜಿಲ್ಲೆಯಲ್ಲಿ ಮತ್ತೆ ಕೋಳಿಕಾಳಗ ಶುರು | ಫೈಟರ್ ಹುಂಜಗಳಿಗೆ ಭಾರೀ ಬೇಡಿಕೆ
ಇವತ್ತು ಕರಾವಳಿಯಾದ್ಯಂತ ಗುಟುರು ಹಾಕುತ್ತಾ ಕಾಲ್ ಕೆರೆಯಿತ್ತಾ ಯುದ್ದಕ್ಕೆ ಆಹ್ವಾನಿಸುವ ಕೋಳಿಗಳದ್ದೆ ಸದ್ದು. ಬಣ್ಣ ಬಣ್ಣದ, ಗರಿಗರಿ ಬೆಡಗಿನ ಪುಕ್ಕದ ಸೌಮ್ಯವಾಗಿ ಕಂಡು ಬರುವ ಈ ಕೋಳಿಗಳು, ವಾಸ್ತವವಾಗಿ ಹಾಗಿಲ್ಲ. ಅವು ನಿಜಕ್ಕೂ ಜೀವದ ಹಂಗು ತೊರೆದು ಹೋರಾಡುವ ಗಟ್ಟಿ ಮನಸ್ಸಿನ …
