ವಧು-ವರಮದುವೆಗೆ ಆಗಮಿಸದೇ ತಾವು ಇರುವ ಸ್ಥಳದಿಂದಲೇ ಆಶೀರ್ವದಿಸಿ ಹೀಗೊಂದು ವಿಶಿಷ್ಟವಾದ ಕರೆಯೋಲೆಯನ್ನು ವಧು-ವರನ ಕುಟುಂಬದವರು ತಮ್ಮ ಬಂಧು ಬಳಗದವರಿಗೆ ನೆಂಟರಿಷ್ಟರಿಗೆ, ಗ್ರಾಮಸ್ಥರಿಗೆ ಕಳುಹಿಸಿದ್ದಾರೆ. ಹೌದು ಕೊರೊನಾ ಹರಡುವ ಹಾಗೂ ಸರ್ಕಾರದ ಮಾರ್ಗಸೂಚಿಗಳನ್ನು ಪಾಲಿಸುವ ಹಿನ್ನೆಲೆಯಲ್ಲಿ ಈಗಾಗಲೇ ಮದುವೆಗೆ ಆಮಂತರಿತರಾದವರು ಬರುವುದು ಬೇಡ, …
Tag:
