Comedy Kiladigalu: ಐದು ಸ್ಟಾರ್ ನಿರೂಪಕರುಗಳಾದ ಅನುಶ್ರೀ, ಮಾಸ್ಟರ್ ಆನಂದ್, ಅಕುಲ್ ಬಾಲಾಜಿ, ಶ್ವೇತಾ ಚಂಗಪ್ಪ ಹಾಗೂ ಕುರಿ ಪ್ರತಾಪ್ ರವರು ಜಡ್ಜಸ್ಗಳಾಗಿದ್ದಾರೆ. ವಿಶೇಷ ಅಂದ್ರೆ ಕಿಲಾಡಿ ಪ್ಲೇಯರ್ಗಳಲ್ಲಿ ಪುತ್ತೂರಿನ ಪ್ರತಿಭೆ ಪವಿತ್ರಾ ಹೆಗ್ಡೆ ಹಾಗೂ ಗಣರಾಜ್ ಭಂಡಾರಿ ಆಯ್ಕೆಯಾಗಿದ್ದಾರೆ.
Tag:
