Puttur: ಪುತ್ತೂರಿನ (Puttur) ಮುಂಡೂರು ಗ್ರಾಮದ ಕಡ್ಯ ತೌಡಿಂಜ ಎಂಬಲ್ಲಿ ಮಾ. 4ರಂದು ಗುಡ್ಡಕ್ಕೆ ಬೆಂಕಿ ಬಿದ್ದಿದೆ. ಮಾಹಿತಿ ಪ್ರಕಾರ ವಿದ್ಯುತ್ ಕಂಬದಿಂದ ವಿದ್ಯುತ್ ಸೋರಿಕೆಯಾದ ಪರಿಣಾಮ ಬೆಂಕಿ ಹೊತ್ತಿಕೊಂಡಿದೆ ಎನ್ನಲಾಗಿದ್ದು, ಸುಮಾರು 3 ಎಕ್ರೆ ಪ್ರದೇಶದಲ್ಲಿ ಬೆಂಕಿ ವ್ಯಾಪಿಸಿಕೊಂಡಿದೆ.
Tag:
ಗುಡ್ಡಕ್ಕೆ ಬೆಂಕಿ
-
Belthangady: ವಿದ್ಯುತ್ ಲೈನ್ನ ಮೇಲೆ ಮರ ಬಿದ್ದ ಪರಿಣಾಮ ವಿದ್ಯುತ್ ಪರಿವರ್ತಕದಲ್ಲಿ ಶಾರ್ಟ್ ಸರ್ಕ್ಯೂಟ್ ಉಂಟಾದ ಪರಿಣಾಮ, ಗುಡ್ಡಕ್ಕೆ ಬೆಂಕಿ ಬಿದ್ದಿರುವ ಘಟನೆಯೊಂದು ಮುಂಡಾಜೆಯ ಕಡಂಬಳ್ಳಿ ಎನ್ನುವಲ್ಲಿ ನಿನ್ನೆ (ಮಂಗಳವಾರ) ನಡೆದಿದೆ.
