ಚಳಿಗಾಲದ ಅಧಿವೇಶನ ಬೆಳಗಾವಿಯಲ್ಲಿ ನಡೆಯುತ್ತಿದ್ದು, ಈ ಅಧಿವೇಶನದಲ್ಲಿ ಗೃಹಸಚಿವ ಆರಗ ಜ್ಞಾನೇಂದ್ರ ರವರು ಅಡಿಕೆ ಬೆಳೆಗೆ ಪ್ರೋತ್ಸಾಹ ನೀಡಬಾರದು, ಈ ಬೆಳೆಗೆ ಭವಿಷ್ಯವೇ ಇಲ್ಲ ಎಂಬ ಹೇಳಿಕೆಯನ್ನು ವ್ಯಕ್ತಪಡಿಸಿದ್ದಾರೆ. ಅಸಾಂಪ್ರದಾಯಿಕ ಪ್ರದೇಶಗಳಲ್ಲಿ ವ್ಯಾಪಕವಾಗಿ ವಿಸ್ತಾರವಾಗುತ್ತಿರುವ ಅಡಕೆ ಬೆಳೆಗೆ ಅಂಕುಶ ಬೇಕು. ಅನಿರ್ಬಂಧಿತವಾಗಿ …
Tag:
