ವಿಧಾನಸಭೆಯ ಚುನಾವಣೆಯಲ್ಲಿ ಗೆಲ್ಲಲು ಬಿಜೆಪಿ ಮತ್ತು ಕಾಂಗ್ರೆಸ್ ಎರಡೂ ಭಾರೀ ಕಸರತ್ತು ನಡೆಸುತ್ತಿವೆ. ಇದೀಗ ಭರವಸೆ ಹಾಗೂ ಕೊಡುಗೆಗಳ ಘೋಷಣೆಯನ್ನು ಕೂಡ ಸವಾಲೆಂಬಂತೆ ಘೋಷಿಸಿಕೊಳ್ಳುತ್ತಿವೆ. ಮುಂದಿನ ಚುನಾವಣೆಯಲ್ಲಿ ಗೆಲುವು ಪಡೆದು ಅಧಿಕಾರಕ್ಕೆ ಬಂದರೆ ಪ್ರತಿ ಮನೆಯ ಓರ್ವ ಮಹಿಳೆಗೆ 2 ಸಾವಿರ …
Tag:
