ಗ್ರಾಮ ಪಂಚಾಯತ್ ಸದಸ್ಯರಿಗೆ ಬೊಮ್ಮಾಯಿ ಅವರು ಸರಕಾರದ ಪರವಾಗಿ ಸಿಹಿ ಸುದ್ದಿ ನೀಡಿದ್ದಾರೆ. ಹೌದು ಬರುವ ದಿನಗಳಲ್ಲಿ ಆರ್ಥಿಕತೆ ಬೆಳವಣಿಗೆ ಆದರೆ ಗ್ರಾಮ ಪಂಚಾಯತಿ ಸದಸ್ಯರಿಗೂ ಪಿಂಚಣಿ ಸೌಲಭ್ಯ ನೀಡಲಾಗುತ್ತದೆ ಎಂದು ಸಿಎಂ ಬಸವರಾಜ ಬೊಮ್ಮಾಯಿ ಆಶ್ವಾಸನೆ ನೀಡಿದ್ದಾರೆ . ವಿಧಾನಪರಿಷತ್ …
Tag:
ಗೌರವ ಧನ ಹೆಚ್ಚಳ
-
Karnataka State Politics Updates
ಸರ್ಕಾರದಿಂದ ‘ಗ್ರಾಮ ಪಂಚಾಯ್ತಿ ಅಧ್ಯಕ್ಷ, ಉಪಾಧ್ಯಕ್ಷ ಹಾಗೂ ಸದಸ್ಯ’ರ ‘ಗೌರವಧನ’ ಹೆಚ್ಚಿಸಿ ಆದೇಶ
ರಾಜ್ಯದ ಗ್ರಾಮ ಪಂಚಾಯತಿ ಅಧ್ಯಕ್ಷರು, ಉಪಾಧ್ಯಕ್ಷರು ಹಾಗೂ ಸದಸ್ಯರ ಗೌರವಧನ ಹೆಚ್ಚಿಸಲು ರಾಜ್ಯ ಸರ್ಕಾರ ಸಮ್ಮತಿ ಸೂಚಿಸಿದ್ದು ಈ ಸಂಬಂಧ ಆದೇಶ ಹೊರಡಿಸಿದೆ. ಪಂಚಾಯತ್ ರಾಜ್ ಜನ ಪ್ರತಿನಿಧಿಗಳ ಮೂಲಕ ಚುನಾಯಿತರಾದ ರಾಜ್ಯದ ಸಮಾಜ ಕಲ್ಯಾಣ ಮತ್ತು ಹಿಂದುಳಿದ ವರ್ಗಗಳ ಕಲ್ಯಾಣ …
