ಗ್ರಾಮ ಪಂಚಾಯತಿಗಳಲ್ಲಿ ಪ್ರಾಂಚೈಸಿ ಆಧಾರದಲ್ಲಿ 32 ಗ್ರಾಮ ಒನ್ ಸೇವಾ ಕೇಂದ್ರ ಆರಂಭಿಸಲು ಆಸಕ್ತರಿಂದ ಆನ್ಲೈನ್ ಮೂಲಕ ಅರ್ಜಿ ಆಹ್ವಾನಿಸಲಾಗಿದೆ. ಸರ್ಕಾರದ ಮಹತ್ವಾಕಾಂಕ್ಷಿ ಯೋಜನೆಯಾದ ಸೇವಾಸಿಂಧು ಯೋಜನೆಯಡಿ ಸುಮಾರು 750ಕ್ಕೂ ಹೆಚ್ಚು ನಾಗರಿಕ ಸೇವೆಗಳನ್ನು ಪಡೆಯಲು ಈ ಕೇಂದ್ರಗಳಲ್ಲಿ ಅರ್ಜಿಗಳನ್ನು ಸ್ವೀಕರಿಸಲಾಗುವುದು. …
Tag:
