ಗ್ರಾ.ಪಂ ಪಿಡಿಒ ಹಾಗೂ ಗ್ರಾ.ಪಂ. ಸದಸ್ಯರೊಬ್ಬರ ನಡುವೆ ಹೊಡೆದಾಟ ನಡೆದಿರುವ ಘಟನೆ ಮೈಸೂರು ಜಿಲ್ಲೆಯ ಹೆಚ್.ಡಿ.ಕೋಟೆ ತಾಲೂಕಿನ ಆಲನಹಳ್ಳಿ ಗ್ರಾಮ ಪಂಚಾಯತ್ ಕಚೇರಿಯಲ್ಲಿ ನಡೆದಿದೆ. ಪಿಡಿಒ ಮಹೇಶ್ ಮತ್ತು ಗ್ರಾ.ಪಂ. ಸದಸ್ಯ ಯೋಗೇಶ್ ಪರಸ್ಪರ ಹೊಡೆದಾಡಿಕೊಂಡಿದ್ದು, ಹಲ್ಲೆ ದೃಶ್ಯ ಅಲ್ಲಿದ್ದವರ ಮೊಬೈಲ್ನಲ್ಲಿ …
Tag:
