vegetables: ತರಕಾರಿಗಳ ಮೇಲೆಯೂ ಚಂಡಮಾರುತದ ಎಫೆಕ್ಟ್ (Cyclone Effect) ಬೀರಿದೆ. ಇದರಿಂದ ಇಳುವರಿ ಕಡಿಮೆಯಾಗಿದ್ದು, ತರಕಾರಿಗಳ ಬೆಲೆ ಗಗನಕ್ಕೇರಿದೆ.ಹೌದು, ಕೆಲ ತರಕಾರಿಗಳ ಬೆಲೆ ಶತಕದ ಗಡಿ ದಾಟಿದ್ರೇ, ನುಗ್ಗೆಕಾಯಿ ಬೆಲೆ ಐದನೂರರ ಗಡಿ ದಾಟಿದೆ. ಬಹುತೇಕ ತರಕಾರಿಗಳ ಬೆಲೆ ಏರಿಕೆಯಾಗಿದ್ದು, ನುಗ್ಗೇಕಾಯಿ …
Tag:
