ಕರಾವಳಿಯಲ್ಲಿ ಕಳೆದೊಂದು ವರ್ಷದಿಂದ ಗೋವುಗಳಿಗೆ ಬಾದಿಸುತ್ತಿರುವ ಚರ್ಮಗಂಟು ರೋಗ ಹೈನುಗಾರನ್ನು ಕಂಗೆಡಿಸಿದೆ. ಹೈನುಗಾರಿಕೆಯಿಂದ ಅದಾಯ ಪಡೆಯುತ್ತಿದ್ದ ಕುಟುಂಬಗಳಿಗೆ ಆತಂಕ ಎದುರಾಗಿದೆ.ಪಶುವೈದ್ಯಾದಿಕಾರಿಗಳ ಪ್ರಕಾರ ಬಯಲು ಸೀಮೆ, ಮಲೆನಾಡಿನಲ್ಲಿ ವ್ಯಾಪಕವಾಗಿ ಕಾಣಿಸಿಕೊಳ್ಳುತ್ತಿದ್ದ ಈ ಖಾಯಿಲೆ ಕರಾವಳಿಗೆ ಇತ್ತೀಚಿನ ವರ್ಷಗಳಲ್ಲಿ ವಕ್ಕರಿಸಿದೆ. ಗ್ರಾಮೀಣ ಭಾಗದಲ್ಲಿ ಹೈನುಗಾರಿಕೆಯನ್ನೆ …
Tag:
