ರಕ್ಷಿತ್ ಶೆಟ್ಟಿ ಅಭಿಯನದ ಚಾರ್ಲಿ 777 ಚಿತ್ರಕ್ಕೆ ರಾಜ್ಯದಲ್ಲಿ ತೆರಿಗೆ ವಿನಾಯಿತಿ ಘೋಷಿಸಲಾಗಿದೆ. ತೆರಿಗೆ ವಿನಾಯಿತಿ ಪಡೆದ ಎರಡನೇ ಚಿತ್ರ ಇದಾಗಿದೆ. ಸಿನಿಮಾದ ನಿರ್ಮಾಪಕರೂ ಆಗಿರುವ ರಕ್ಷಿತ್ ಶೆಟ್ಟಿ ಅವರು, ಚಿತ್ರ ಪ್ರದರ್ಶನಕ್ಕೆ ಶೇ 100ರ ತೆರಿಗೆ ವಿನಾಯಿತಿ ಕೋರಿ ಮುಖ್ಯಮಂತ್ರಿ …
Tag:
