ಬಿಜೆಪಿ ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿ, ಅಭ್ಯರ್ಥಿ ಸಿ.ಟಿ ರವಿ ( CT Ravi) ಆರೋಗ್ಯದಲ್ಲಿ ಏರುಪೇರಾಗಿದ್ದು, ಆಸ್ಪತ್ರೆಗೆ ದಾಖಲಾಗಿದ್ದಾರೆ.
ಚಿಕ್ಕಮಗಳೂರು
-
latestNationalNews
ಸೀರೆಯುಟ್ಟು ಬೈಕ್ನಲ್ಲಿ ಸಂಚರಿಸುವಾಗ ಎಚ್ಚರ !ಬೈಕ್ನ ಚಕ್ರಕ್ಕೆ ಸೀರೆಯೊಂದಿಗೆ ಕಾಲು ಸಿಲುಕಿ ನರಳಾಡಿದ ಮಹಿಳೆ
ಸೀರೆಯುಟ್ಟು ಬೈಕಿನಲ್ಲಿ ಸಂಚರಿಸುವಾಗ ಮಹಿಳೆಯರು ಎಚ್ಚರ ವಹಿಸಿಕೊಳ್ಳುವುದು ಆವಶ್ಯಕ.ಇಲ್ಲದಿದ್ದರೆ ಅನಾಹುತ ನಡೆಯಬಹುದು. ಬೈಕ್ನ ಚಕ್ರಕ್ಕೆ ಸೀರೆಯೊಂದಿಗೆ ಕಾಲು ಸಿಲುಕಿ ಮಹಿಳೆಯೊಬ್ಬರು ಗಂಟೆಗಳ ಕಾಲ ನರಳಾಡಿದ ಘಟನೆ ಚಿಕ್ಕಮಗಳೂರಿನ ತರೀಕೆರೆ ಪಟ್ಟಣದಲ್ಲಿ ನಡೆದಿದೆ. ತರಿಕೆರೆಯ ಇಟ್ಟಿಗೆ ಗ್ರಾಮದ ಯಶೋದಾ ಬಾಯಿ ಈ ರೀತಿ …
-
Karnataka State Politics Updates
ಮೀಸಲು ಕ್ಷೇತ್ರ ಮೂಡಿಗೆರೆಯಲ್ಲಿ ಹಾಲಿ ಶಾಸಕರಿಗೆ ಕೈ ತಪ್ಪುತ್ತ ಟಿಕೆಟ್! ಕಾಲೇಜೊಂದರ ಗ್ರಂಥಪಾಲಕ, ಆಗ್ತಾರಾ ಬಿಜೆಪಿ ಅಭ್ಯರ್ಥಿ?
by ಹೊಸಕನ್ನಡby ಹೊಸಕನ್ನಡಕರ್ನಾಟಕದಲ್ಲಿ ವಿಧಾನಸಭಾ ಚುನಾವಣೆಗೆ ದಿನಗಣನೆ ಶುರುವಾಗಿದ್ದರೂ ಕೂಡ, ಪಕ್ಷಗಳು ತಮ್ಮ ಅಭ್ಯರ್ಥಿಗಳ ಪಟ್ಟಿಯನ್ನು ಘೋಷಣೆ ಮಾಡಿಲ್ಲ. ಅಭ್ಯರ್ಥಿಗಳ ಆಯ್ಕೆ ಕ್ರಿಯೆಯನ್ನು ಎಲ್ಲಾ ಪಕ್ಷಗಳು ತೆರೆಯ ಮರೆಯಲ್ಲಿ ನಡೆಸಿ ಕುತೂಹಲವನ್ನು ಕೆರಳಿಸುತ್ತಿವೆ. ಈಗಾಗಲೇ ಹಲವು ಹಾಲಿ ಶಾಸಕರಿಗೆ, ಆಕಾಂಕ್ಷಿಗಳಿಗೆ ಎಲ್ಲಿ ಟಿಕೆಟ್ ನಮ್ಮ …
-
InterestinglatestNewsSocial
6 ವರ್ಷದ ಪ್ರೀತಿ ಒಡೆದು ಹೋಯಿತು | ಆ ʼಒಂದುʼ ಕೇಸಿನಿಂದ | ಒಬ್ಬರನ್ನೊಬ್ಬರು ಬಿಟ್ಟಿರಲಾರದ ಜೋಡಿ ತಗೊಂಡ ನಿರ್ಧಾರ ದುರಂತದಲ್ಲಿ ಅಂತ್ಯ
ಪ್ರೀತಿ ಕುರುಡು ಎಂಬ ಮಾತಿನಂತೆ ಅದೆಷ್ಟೋ ಪ್ರಣಯ ಜೋಡಿಗಳು ಪ್ರೀತಿಯ ಬಲೆಯಲ್ಲಿ ಸಿಲುಕಿ ಮನೆಯವರ ವಿರೋಧದ ನಡುವೆಯೇ ಮದುವೆಯಾಗಿ ಸುಂದರ ದಾಂಪತ್ಯ ಜೀವನಕ್ಕೆ ಮುನ್ನುಡಿ ಬರೆದ ಘಟನೆಗಳು ಇವೆ. ಇದರ ನಡುವೆ ಪ್ರೀತಿ ಎಂಬ ಮೋಡಿಗೆ ಬಿದ್ದು ಜೀವ ಕಳೆದುಕೊಂಡ ಜೋಡಿಗಳ …
-
ಚಿಕ್ಕಮಗಳೂರು: ಕಾಫಿನಾಡಿನಲ್ಲಿ ದತ್ತ ಜಯಂತಿ ಉತ್ಸವಕ್ಕೆ ಅಡ್ಡಿಪಡಿಸುವ ಸಂಚು ನಡೆದಿದೆ. ಈ ಬಗ್ಗೆ ಭಕ್ತರು ತೀವ್ರ ಆಕ್ರೋಶ ವ್ಯಕ್ತಪಡಿಸಿದ್ದಾರೆ. ದರ್ಶನಕ್ಕೆ ಅಡ್ಡಿಪಡಿಸಲು, ದತ್ತಪೀಠಕ್ಕೆ ತೆರಳುವ ಮಾರ್ಗ ಮಧ್ಯೆ ರಸ್ತೆ ಉದ್ದಕ್ಕೂ ಮೊಳೆಗಳನ್ನು ಹಾಕಲಾಗಿತ್ತು ಎಂದು ತಿಳಿದುಬಂದಿದೆ. ವಾಹನಗಳು ಮೊಳೆಗಳಿಗೆ ಸಿಕ್ಕಿ ಅಪಘಾತವಾಗಬೇಕು …
-
News
ವಿದ್ಯಾರ್ಥಿನಿಯರಿಗೆ ಖಾಸಗಿ ಅಂಗ ತೋರಿಸಿ ವ್ಯಕ್ತಿಯೋರ್ವನ ಕಿರುಕುಳ | ಪೋಷಕರಲ್ಲಿ ದೂರಿದ ಮಕ್ಕಳು, ನಂತರ ನಡೆಯಿತು ಮಾರಿಹಬ್ಬ!
ಇತ್ತೀಚೆಗೆ ಎಲ್ಲಿ ನೋಡಿದರಲ್ಲಿ ಹೆಣ್ಮಕ್ಕಳ ಮೇಲೆ ಲೈಂಗಿಕ ದೌರ್ಜನ್ಯ ನಡೆಯುತ್ತಿದೆ. ಯಾವುದೇ ಕಾನೂನು ಇದ್ದರೂ, ಪೊಲೀಸರ ಎಳ್ಳಷ್ಟು ಭಯವಿಲ್ಲದೆ ಕಾಮಾಂಧ ವ್ಯಕ್ತಿಗಳು ನಡೆದುಕೊಳ್ಳುವ ರೀತಿ ನಿಜಕ್ಕೂ ಆಘಾತಕಾರಿ. ಅದರಲ್ಲೂ ಶಾಲೆಗೆ ಹೋಗುವ ವಿದ್ಯಾರ್ಥಿನಿಯರಿಗೆ ಈ ರೀತಿಯ ಹಿಂಸೆ ಒಂದು ರೀತಿಯ ಮಾನಸಿಕ …
-
ಹಿಜಾಬ್ ಪ್ರಕರಣದ ಕಾವು ತಗ್ಗುತ್ತಿರುವ ನಡುವೆ ಇದೀಗ ಲವ್ ಜಿಹಾದ್ ಪ್ರಕರಣಗಳು ಎಗ್ಗಿಲ್ಲದೆ ನಡೆಯುತ್ತಿದ್ದು, ಹಿಂದು ಮಹಿಳೆಯರನ್ನು ಟಾರ್ಗೆಟ್ ಮಾಡಿಕೊಂಡು , ತಮ್ಮ ಪ್ರೇಮದ ಬಲೆಯಲ್ಲಿ ಬೀಳಿಸಿ ನರಾಳಿಡಿಸುವ ಇಲ್ಲವೆ ಮೃತ್ಯು ಕೂಪಕ್ಕೆ ತಳ್ಳುತ್ತಿರುವ ಅನೇಕ ಪ್ರಕರಣಗಳು ದಿನಂಪ್ರತಿ ವರದಿಯಾಗುತ್ತಲೇ ಇವೆ. …
-
ಶಿವಮೊಗ್ಗದ ನ್ಯಾಷನಲ್ ರುದ್ರಪ್ಪ ಪಿ ಯು ಕಾಲೇಜಿನಲ್ಲಿ ಪರೀಕ್ಷಾರ್ಥಿ ಪರೀಕ್ಷೆ ಬರೆಯಲು ಬಂದಾಗ ವಿದ್ಯಾರ್ಥಿನಿಗೆ ಶಾಕ್ ಆಗಿದ್ದು, ಹಾಲ್ ಟಿಕೆಟ್ನಲ್ಲಿ ತನ್ನ ಫೋಟೊ ಇರುವ ಬದಲಿಗೆ ನಟಿಯ ಫೋಟೊ ನೋಡಿ ದಂಗಾದ ಘಟನೆ ನಡೆದಿದೆ. ಕೆಲವೊಮ್ಮೆ ತಾಂತ್ರಿಕ ದೋಷಗಳಿಂದ ತಪ್ಪಾಗುವುದು ಸಹಜ. …
-
latestNews
Important information : ರಾಜ್ಯದಲ್ಲಿ ಇನ್ನೂ 4 ದಿನ ಅಬ್ಬರಿಸಲಿರುವ ವರುಣ| ಈ ಜಿಲ್ಲೆಗಳಲ್ಲಿ ಯೆಲ್ಲೋ ಅಲರ್ಟ್
ಇತ್ತೀಚಿನ ಕೆಲ ದಿನಗಳಲ್ಲಿ ಮಳೆರಾಯನ ಅಬ್ಬರ ಕಡಿಮೆಯಿದ್ದು, ಜನರು ಕೊಂಚ ಸಮಾಧಾನದ ನಿಟ್ಟುಸಿರು ಬಿಟ್ಟು ಹೆಚ್ಚಿನ ಜನರು ಕೃಷಿ ಚಟುವಟಿಕೆಯಲ್ಲಿ ನಿರತರಾಗಿದ್ದಾರೆ. ಈ ನಡುವೆ ಸದ್ಯದಲ್ಲೇ ಕರಾವಳಿ, ಮಲೆನಾಡು ಸೇರಿದಂತೆ ರಾಜ್ಯದಲ್ಲಿ ಮುಂದಿನ ನಾಲ್ಕು ದಿನ ಭಾರೀ ಮಳೆಯಾಗಲಿದೆ ಎಂದು ಹವಾಮಾನ …
-
latestNewsSocial
ನಿತ್ಯವೂ ನಡೆಯುತ್ತೆ ಈ ದೇಗುಲದಲ್ಲಿ ಕನ್ನಡದ ಆರಾಧನೆ | ಬನ್ನಿ ತಿಳಿಯೋಣ ‘ಕನ್ನಡ ರಾಮ’ ನ ವಿಶೇಷತೆ!!!
ಕನ್ನಡವೆಂದರೆ ಕುಣಿದಾಡುವುದೆನ್ನೆದೆ… ಕನ್ನಡವೇ ಸತ್ಯ…ಕನ್ನಡವೇ ನಿತ್ಯ….ಕನ್ನಡವೆಂದರೆ ಬರೀ ಭಾಷೆಯಲ್ಲ. ಅದು ಕನ್ನಡಿಗರಿಗೆ ರಸದೌತಣ ಉಣಬಡಿಸುವ ಸುಂದರ ನುಡಿ. ಜಲವೆಂದರೆ ಕೇವಲ ನೀರಲ್ಲ.. ಅದು ಪಾವನದ ತೀರ್ಥ..ಅನ್ನೋ ಕವಿವಾಣಿಗೆ ನಿದರ್ಶನ ಎಂಬಂತೆ ಅಪರೂಪದ ದೇವಾಲಯವೊಂದು ಕನ್ನಡದ ಹಿರಿಮೆಯನ್ನು ಪಸರಿಸುತ್ತಿದೆ. ಇಲ್ಲಿ ನಿತ್ಯವೂ ಕನ್ನಡವೇ …
