ಕನ್ನಡಾಂಬೆ ಹಾಗೂ ರಾಘವೇಂದ್ರ ಸ್ವಾಮಿಯವರ ಚಿತ್ರ ಸೇರಿದಂತೆ ಅನೇಕ ಉತ್ತಮ ಚಿತ್ರಗಳನ್ನು ಹೊಸ ವಿನ್ಯಾಸದೊಂದಿಗೆ ರಚಿಸಿದ ಕರ್ನಾಟಕದ ಪ್ರಸಿದ್ಧ ಹಿರಿಯ ಚಿತ್ರಕಲಾವಿದ ಬಿ.ಕೆ. ಎಸ್. ವರ್ಮಾ ನಿಧನರಾಗಿದ್ದಾರೆ. ಆರೋಗ್ಯ ಸಂಬಂಧಿ ಖಾಯಿಲೆಯಿಂದ ಬಳಲುತ್ತಿದ್ದ ಅವರು ಕಳೆದ ಮೂರು ತಿಂಗಳಿಂದ ಮಣಿಪಾಲ್ ಆಸ್ಪತ್ರೆಯಲ್ಲಿ …
Tag:
