Ranya Rao: ಚಿನ್ನ ಕಳ್ಳ ಸಾಗಣೆ ಪ್ರಕರಣದಲ್ಲಿ ಬಂಧನಕ್ಕೊಳಗಾಗಿರುವ ನಟಿ ರನ್ಯಾ ರಾವ್ಗೆ ಮತ್ತೊಂದು ಸಂಕಷ್ಟ ಎದುರಾಗಿದೆ. ನಟಿ ಗೋಲ್ಡ್ ಸ್ಮಗ್ಲಿಂಗ್ ಕೇಸ್ಗೆ ಸಿಬಿಐ ಎಂಟ್ರಿ ನೀಡಿದೆ. ಸಿಬಿಐ ಪ್ರಕರಣ ದಾಖಲಿಸಿಕೊಂಡಿದೆ ಎಂದು ವರದಿಯಾಗಿದೆ.
Tag:
ಚಿನ್ನ ಕಳ್ಳ ಸಾಗಣೆ
-
News
Gold Smuggling Case: ವಕೀಲರ ಮುಂದೆ ಕಣ್ಣೀರು ಹಾಕಿದ ನಟಿ ರನ್ಯಾ; ಒಂದೇ ಜೊತೆ ಬಟ್ಟೆಯಲ್ಲಿ ಐದು ದಿನ ಕಳೆದ ನಟಿ!
Actress Ranya Rao: ದುಬೈನಿಂದ ಚಿನ್ನ ಕಳ್ಳ ಸಾಗಾಣೆ ಪ್ರಕರಣದಲ್ಲಿ ಕೆಂಪೇಗೌಡ ವಿಮಾನ ನಿಲ್ದಾಣದಲ್ಲಿ ಬಂಧನಕ್ಕೊಳಗಾಗಿರುವ ನಟಿ ರನ್ಯಾ ರಾವ್ ಅವರಿಂದ 4.83 ಕೋಟಿ ರೂ. ಸುಂಕ ನಷ್ಟವಾಗಿದೆ ಎಂದು ಡಿಆರ್ಐ ಅಧಿಕಾರಿಗಳು ಹೇಳಿದ್ದಾರೆ.
-
Actress Ranya Rao: ನನ್ನನ್ನು ಎಲ್ಲರೂ ಸೇರಿ ಟ್ರ್ಯಾಪ್ ಮಾಡಿದ್ರು, ನಾನು ಅವರ ಟ್ರ್ಯಾಪ್ಗೆ ಬಿದ್ದು ಈ ಕೆಲಸ ಮಾಡಿದ್ದೇನೆ ಎಂದು ಅಧಿಕಾರಿಗಳ ಮುಂದೆ ಆರೋಪಿ ನಟಿ ರನ್ಯಾ ರಾವ್ ಹೇಳಿಕೊಂಡಿದ್ದಾರೆ.
