Mangalore: ಸುರತ್ಕಲ್ನ ದೀಪಕ್ ಬಾರ್ ಬಳಿ ಮುಸ್ಲಿಂ ವ್ಯಕ್ತಿಯೊಬ್ಬರಿಗೆ ಚೂರಿ ಇರಿದ ಘಟನೆ ಅ.23 ರ ರಾತ್ರಿ ವರದಿಯಾಗಿದೆ.
Tag:
ಚೂರಿ ಇರಿತ
-
Mangaluru : ದೇವರ ಜಾತ್ರೆಯೊಂದಕ್ಕೆ ಅಳವಡಿಸಲಾಗಿದ್ದ ದೀಪಾಲಂಕಾರಗಳನ್ನು ತೆರೆವುಗೊಳಿಸುತ್ತಿರುವ ವೇಳೆಯಲ್ಲಿ ಇಬ್ಬ ಇಬ್ಬರು ವ್ಯಕ್ತಿಗಳ ನಡುವೆ ಮಾತಿನ ಚಕಮಕಿ ನಡೆದಿದ್ದು, ಚೂರಿ ಇರಿಯುವ ಮೂಲಕ ಅಂತ್ಯ ಕಂಡಿದೆ.
-
Mangaluru: ನಿನ್ನೆ ವಿಜಯೋತ್ಸವದಲ್ಲಿ ಪಾಲ್ಗೊಂಡಿದ್ದ ಬಿಜೆಪಿ ಕಾರ್ಯಕರ್ತರಿಗೆ ತಂಡವೊಂದು ಚೂರಿಯಿಂದ ಇರಿದಿರುವ ಘಟನೆಯೊಂದು ಕೊಣಾಜೆ ಠಾಣಾ ವ್ಯಾಪ್ತಿಯ ಬೋಳಿಯಾರು ಸಮೀಪ ನಡೆದಿದೆ.
-
ದಕ್ಷಿಣ ಕನ್ನಡ
Mangalore: ಯುವಕನಿಗೆ ಚೂರಿ ಇರಿತ ಪ್ರಕರಣ!!! ವೈಯಕ್ತಿಕ ದ್ವೇಷಕ್ಕೆ ಗಲಾಟೆ, ಪೊಲೀಸರ ಮಿಂಚಿನ ಕಾರ್ಯಾಚರಣೆ, ಮೂವರು ಆರೋಪಿಗಳ ಸೆರೆ
ಕಳವಾರಿನಲ್ಲಿ ನಿನ್ನೆ ಯುವಕನೋರ್ವನಿಗೆ ಚೂರಿ ಇರಿತದ ಘಟನೆಯೊಂದು ನಡೆದಿತ್ತು (Mangalore). ಇದೀಗ ಪೊಲೀಸರು ಆರೋಪಿಗಳನ್ನು ಬಂಧಿಸಿದ್ದಾರೆ.
-
Mangaluru: ಯುವಕನೋರ್ವನಿಗೆ ಚೂರಿ ಇರಿದು ಗಾಯಗೊಳಿಸಿದ ಘಟನೆಯೊಂದು ನಗರದ ಹೊರವಲಯದ ಬಜ್ಪೆ ಠಾಣಾ ವ್ಯಾಪ್ತಿಯಲ್ಲಿ ನಡೆದಿದೆ
