ಉತ್ತರ ಪ್ರದೇಶದ ಅಂಬೇಡ್ಕರ್ ನಗರ ಜಿಲ್ಲೆಯ ಜಲಾಲ್ಪುರದಲ್ಲಿ ಬಿ.ಆರ್ ಅಂಬೇಡ್ಕರ್ ಪ್ರತಿಮೆ ಧ್ವಂಸವಾಗಿತ್ತು. ಈ ಬಗ್ಗೆ ಪ್ರತಿಭಟನೆ ನಡೆಸುತ್ತಿದ್ದ ಮಹಿಳೆಯರಿಗೆ ಪೋಲಿಸರು ಹಿಗ್ಗಾಮುಗ್ಗ ಥಳಿಸಿದ್ದಾರೆ. ಜಲಾಲ್ಪುರದಲ್ಲಿ ಇತ್ತೀಚೆಗೆ ಬಿ.ಆರ್ ಅಂಬೇಡ್ಕರ್ ಪ್ರತಿಮೆ ಧ್ವಂಸಗೊಳಿಸಿದ ಪ್ರಕರಣಕ್ಕೆ ಸಂಬಂಧಿಸಿದಂತೆ ಪ್ರತಿಭಟನೆ ನಡೆಸುತ್ತಿದ್ದ ಮಹಿಳೆಯರಿಗೆ ಪೋಲಿಸರು …
Tag:
