Lawyer Jagadeesh : ಜಾತಿ ನಿಂದನೆ ಆರೋಪದಡಿ ಬೆಂಗಳೂರಿನ ಕೊಡಿಗೇಹಳ್ಳಿ ಠಾಣೆ ಪೋಲೀಸರು ವಕೀಲ ಕೆ.ಎನ್. ಜಗದೀಶ್ ಕುಮಾರ್ ಅವರನ್ನು ಬಂಧಿಸಿದ್ದಾರೆ. ಮಂಜುನಾಥ್ ಎಂಬುವವರು ನೀಡಿದ್ದ ದೂರಿನ ಮೇರೆಗೆ ಎಫ್ಐಆರ್ (FIR) ದಾಖಲು ಮಾಡಲಾಗಿತ್ತು. ಇಂದು (ಆಗಸ್ಟ್ 22) ಬೆಂಗಳೂರಿನಲ್ಲಿ ಲಾಯರ್ …
Tag:
