ಭಾರತದ ಟೆಲಿಕಾಂ ಕಂಪನಿಗಳಲ್ಲಿ ಅಗ್ರಸ್ಥಾನದಲ್ಲಿರುವ ರಿಲಯನ್ಸ್ ಜಿಯೋ (Reliance Jio) ಇದೀಗ ಕೊಡಗಿನ ತಲಕಾವೇರಿಗೆ ಕಾಲಿಟ್ಟಿದೆ. ಕೊಡಗಿನ ತಲಕಾವೇರಿಯಲ್ಲಿ ಇತ್ತೀಚೆಗೆ ಜಿಯೋ ಟ್ರೂ 4ಜಿ ಡಿಜಿಟಲ್ ಲೈಫ್ ಪರಿಚಯಿಸಿದೆ. ಇದರಿಂದ ಮಕ್ಕಳ ಶಿಕ್ಷಣ, ವಯಸ್ಕರ ವರ್ಕ್ ಫ್ರಮ್ ಹೋಮ್ ಗಳಿಗೆ ಅನುಕೂಲವಾಗಿದೆ. …
Tag:
