Prithwi Bhat: ಜೀ ಕನ್ನಡ ವಾಹಿನಿಯ ಸರಿಗಮಪ ರಿಯಾಲಿಟಿ ಶೋನಲ್ಲಿ ಗಾಯಕಿಯಾಗಿ ಹೆಸರು ಮಾಡಿರುವ ಪೃಥ್ವಿ ಭಟ್ ತಮ್ಮ ಮನೆಯವರ ವಿರೋಧದ ನಡುವೆ ಪ್ರೇಮ ವಿವಾಹ ಆಗಿದ್ದು, ಜೀ ವಾಹಿನಿಯಲ್ಲೇ ಪ್ರೊಡಕ್ಷನ್ ವಿಭಾಗದಲ್ಲಿ ಕೆಲಸ ಮಾಡುತ್ತಿರುವ ಅಭಿಷೇಕ್ ಎನ್ನುವವರ ಜೊತೆ ಮದುವೆಯಾಗಿದ್ದಾರೆ.
Tag:
