Puttur: ಟಿಪ್ಪರ್ ಮತ್ತು ಬೈಕ್ ನಡುವೆ ಡಿಕ್ಕಿ ಸಂಭವಿಸಿದ ಘಟನೆಯೊಂದು ಕಲ್ಲರ್ಪೆ ಸಮೀಪ ನಡೆದಿರುವ ಕುರಿತು ವರದಿಯಾಗಿದೆ. ದ್ವಿಚಕ್ರ ವಾಹನ ಸವಾರ ಗಂಭೀರ ಗಾಯಗೊಂಡಿದ್ದು, ಪುತ್ತೂರಿನ ಖಾಸಗಿ ಆಸ್ಪತ್ರೆಯಲ್ಲಿ ದಾಖಲು ಮಾಡಲಾಗಿದ್ದು, ನಂತರ ಹೆಚ್ಚಿನ ಚಿಕಿತ್ಸೆಗಾಗಿ ಮಂಗಳೂರಿನ ಆಸ್ಪತ್ರೆಗೆ ದಾಖಲು ಮಾಡಲಾಗಿದೆ …
Tag:
