ತಲಕಾವೇರಿ ತೀರ್ಥ ಕ್ಷೇತ್ರದಲ್ಲಿ ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್ ಅವರು ಬ್ರಹ್ಮಕುಂಡಿಕೆಗೆ ಕುಂಡೆ ತಿರುಗಿಸಿ ಬಗ್ಗಿ ಕ್ಯಾಮೆರಾಗಳಿಗೆ ನಮಸ್ಕರಿಸಿರುವುದಕ್ಕೆ ಇದೀಗ ಮಡಿಕೇರಿಯಲ್ಲಿ ವ್ಯಾಪಕ ಟೀಕೆ ವ್ಯಕ್ತವಾಗಿದೆ. ಡಿ.ಕೆ.ಶಿವಕುಮಾರ್ ಅವರು ಸೂತಕದ ಕಾರಣದಿಂದ ಪೂಜಾ ಕಾರ್ಯಕ್ರಮದಲ್ಲಿ ಪಾಲ್ಗೊಳ್ಳಲಿಲ್ಲ. ಅದಕ್ಕೆ ನಮ್ಮ ಆಕ್ಷೇಪವಿಲ್ಲ. ಆದರೆ ಕ್ಯಾಮೆರಾ …
Tag:
