HSRP Number plate: ಕರ್ನಾಟಕ ರಾಜ್ಯದಲ್ಲಿ 1ನೇ ಏಪ್ರಿಲ್ 2019ಕ್ಕಿಂತ ಮೊದಲು ನೋಂದಾಯಿಸಲ್ಪಟ್ಟ ಹಳೆಯ ಎಲ್ಲಾ ವಾಹನಗಳಿಗೆ HSRP Number plate ಫಲಕಗಳನ್ನು ಅಳವಡಿಸಲು ಸರ್ಕಾರ ಈಗಾಗಲೇ ಆದೇಶಿಸಿದ್ದು, ಇದಕ್ಕಾಗಿ ಗಡುವನ್ನೂ ನೀಡಿತ್ತು. ಇದೀಗ ಈ ಅವಧಿಯನ್ನು ಮತ್ತಷ್ಟು ವಿಸ್ತರಿಸಿ ಆದೇಶಿಸಿದೆ. …
Tag:
