Sunita Williams: ಇಂದು ಸುರಕ್ಷಿತವಾಗಿ ಭೂಮಿಗೆ ಮರಳಿದ ಸುನಿತಾ ವಿಲಿಯಮ್ಸ್ ಗಗನಯಾತ್ರಿಗಳಿದ್ದ ಗಗನನೌಕೆ ಸಮುದ್ರ ಸ್ಪರ್ಶ ಮಾಡಿದೆ. ನೌಕಾಪಡೆ ಸಿಬ್ಬಂದಿಗಳು ನಾಲ್ವರು ಗಗನ ಯಾತ್ರಿಗಳನ್ನು ಕರೆದುಕೊಂಡು ಹೋಗಿದ್ದಾರೆ.
Tag:
ಡೊನಾಲ್ಡ್ ಟ್ರಂಪ್
-
Donald Trump: ಕಠಿಣ ವಲಸೆ ನೀತಿಯಿಂದ ಅಕ್ರಮ ವಲಸಿಗರನ್ನು ದೇಶದಿಂದ ಹೊರಹಾಕಿರುವ ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಇದೀಗ ಶ್ರೀಮಂತ ವಲಸಿಗರಿಗಾಗಿ ಹೊಸ ಯೋಜನೆಯನ್ನು ಜಾರಿ ತರಲು ಮುಂದಾಗಿದ್ದಾರೆ.
-
Subramanya: ಅಮೆರಿಕದ ನಿಯೋಜಿತ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಅವರ ವ್ಯವಹಾರ ಪಾಲುದಾರ, ಹೈದರಾಬಾದ್ ಮೂಲದ ಶಶಿಭೂಷಣ್ ಅವರು ಕುಕ್ಕೆ ಸುಬ್ರಹ್ಮಣ್ಯ ದೇವಸ್ಥಾನಕ್ಕೆ ಶನಿವಾರ ಭೇಟಿ ನೀಡಿದ್ದಾರೆ.
-
International
Donald Trump: ಲೈಂಗಿಕ ದೌರ್ಜನ್ಯ ಪ್ರಕರಣದಲ್ಲಿ ಡೊನಾಲ್ಡ್ ಟ್ರಂಪ್ ದೋಷಿ!!
by ವಿದ್ಯಾ ಗೌಡby ವಿದ್ಯಾ ಗೌಡDonald Trump: ಅಂಕಣಕಾರರೊಬ್ಬರ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದ ಹಾಗೂ ಮಾನಹಾನಿ ಪ್ರಕರಣದಲ್ಲಿ ಡೊನಾಲ್ಡ್ ಟ್ರಂಪ್ ಅನ್ನು ದೋಷಿ ಎಂದು ಘೋಷಿಸಿ, ಭಾರೀ ದಂಡ ವಿಧಿಸಿದೆ.
Older Posts
