G Parameshwar: ರಾಜ್ಯದಲ್ಲಿ ಡ್ರಗ್ಸ್ ದಂಧೆ ನಿಯಂತ್ರಣಕ್ಕೆ ಕಠಿಣ ಕ್ರಮಗಳನ್ನು ಕೈಗೊಳ್ಳಲಾಗಿದೆ. ಈ ಪ್ರಕರಣಗಳಲ್ಲಿ ಪೊಲೀಸರು ಶಾಮೀಲಾಗಿರುವುದು ಗೊತ್ತಾದ್ರೆ ಸೇವೆಯಿಂದ ವಜಾ ಮಾಡುವುದಾಗಿ ಗೃಹ ಸಚಿವರು ಎಚ್ಚರಿಕೆ ರವಾನಿಸಿದ್ದಾರೆ. ಪೊಲೀಸ್ ಇಲಾಖೆಯಲ್ಲಿದ್ದುಕೊಂಡು ಮಾದಕವಸ್ತು ಮಾರಾಟಕ್ಕೆ ಉತ್ತೇಜನ ನೀಡುವ ಸಿಬ್ಬಂದಿಗಳ ವಿರುದ್ಧ ಎಫ್ಐಆರ್ …
Tag:
