ಮಂಗಳೂರು: ಮೂಡಬಿದಿರೆ ಕಾಲೇಜಿನ ಐವರು ವಿದ್ಯಾರ್ಥಿಗಳು ತಣ್ಣೀರುಬಾವಿ ಬೀಚ್ ನಲ್ಲಿ ಈಜಾಡಲೆಂದು ಸಮುದ್ರಕ್ಕೆ ಇಳಿದಿದ್ದು, ಅಲೆಯ ರಭಸಕ್ಕೆ ವಿದ್ಯಾರ್ಥಿಗಳು ಕೊಚ್ಚಿಹೋಗಿದ್ದ ಘಟನೆಯೊಂದು ನಡೆದಿದೆ. ತಕ್ಷಣವೇ ಅಲ್ಲೇ ಇದ್ದ ಸ್ಥಳೀಯರಿಂದಐವರು ವಿದ್ಯಾರ್ಥಿಗಳನ್ನು ರಕ್ಷಿಸಲಾಗಿದೆ. ಸ್ಥಳದಲ್ಲಿದ್ದ ರಾಷ್ಟ್ರೀಯ ಈಜುಪಟುಗಳಾದ ಸಂಕೇತ್ ಬೆಂಗ್ರೆ, ಶಿಲ್ಪಾ ಬೆಂಗ್ರೆ …
Tag:
