D K Shivakumar: ಉಪಮುಖ್ಯಮಂತ್ರಿ ಡಿಕೆಶಿ ಅವರು, ʼಮುಂದಿನ ವಿಧಾನಸಭಾ ಚುನಾವಣೆಯಲ್ಲೂ ಕಾಂಗ್ರೆಸ್ ಪಕ್ಷ ಬಹುಮತದಿಂದ ಗೆಲುವು ಪಡೆಯಲಿದೆ. ತುಳುನಾಡಿನಿಂದ ಕನಿಷ್ಠ ಹತ್ತು ಮಂದಿ ಕಾಂಗ್ರೆಸ್ ಶಾಸಕರು ಆಯ್ಕೆಯಾಗಲಿದ್ದಾರೆ ಎಂದು ಹೇಳಿದ್ದಾರೆ.
ತುಳುನಾಡು
-
Karnataka State Politics Updates
Mangaluru : ತುಳುನಾಡಿನ ದೈವಗಳ ಆಚರಣೆ ನಿಲ್ಲಿಸಲು ಮುಂದಾದ ಮಂಗಳೂರಿನ ಸರ್ಕಾರಿ ಸಂಸ್ಥೆ – ಭಾರೀ ವಿವಾದ ಸೃಷ್ಟಿಸಿದ MSEZ ನಡೆ !!
Mangaluru : ಕಾಂತಾರ ಚಿತ್ರದಲ್ಲಿ ದೈವಗಳ ಕೋಲದ ಹೊತ್ತಲ್ಲಿ ಅರಣ್ಯಾಧಿಕಾರಿಯೊಬ್ಬ ‘ನಿಮ್ಮ ಆಚರಣೆ ಆಡಂಬರಗಳನ್ನೆಲ್ಲಾ ಬಂದ್ ಮಾಡ್ತೀನಿ’ ಎಂದು ಹೇಳುವ ದೃಶ್ಯವಿದೆ. ಆದರೆ ಈ ರೀತಿಯ ಸನ್ನಿವೇಶವನ್ನು ಇದೀಗ ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ನಿಜವಾಗಿಯೂ ಕೂಡ ನಡೆದಿದೆ. ಯಸ್, ಮಂಗಳೂರಿನಲ್ಲಿ …
-
Breaking Entertainment News Kannadaದಕ್ಷಿಣ ಕನ್ನಡ
Rishab Shetty: ಏಕಾಏಕಿ ರಿಷಬ್ ಶೆಟ್ಟಿ ವಿರುದ್ಧ ತಿರುಗಿಬಿದ್ದ ತುಳುನಾಡ ಜನ, ಕಾರಣ ಇದೇನಾ ?! ಕಾಂತಾರ- 2 ಬರೋದು ಡೌಟಾ?!
Rishab Shetty: ಕಾಂತಾರ ಸಿನಿಮಾದ (Kantara Cinema)ಮೂಲಕ ಜಗತ್ತಿನಾದ್ಯಂತ ಸಂಚಲನ ಸೃಷ್ಟಿ ಮಾಡಿದ ನಟ ನಿರ್ದೇಶಕ ರಿಷಬ್ ಶೆಟ್ಟಿ (Rishab Shetty) ಅವರಿಗೆ ಡಿವೈನ್ ಸ್ಟಾರ್ ಅನ್ನೋ ಪಟ್ಟ ಸಿಕ್ಕಿ ರಾತ್ರೋ ರಾತ್ರಿ ಫ್ಯಾನ್ ಇಂಡಿಯಾ ಸ್ಟಾರ್ ಆಗಿ ಹೊರ ಹೊಮ್ಮಿದ್ದಾರೆ. …
-
Breaking Entertainment News KannadaInterestinglatestNewsದಕ್ಷಿಣ ಕನ್ನಡಬೆಂಗಳೂರು
ಮಂಗಳೂರಿನ ಭೂತಾರಾಧನೆ ಈಗ ಬೆಂಗಳೂರಿನಲ್ಲಿ | ಏನಿದು ಹೊಸ ಮರ್ಮ?
ಕಾಂತರ (Kantara) ಸಿನಿಮಾ ಸಕ್ಸಸ್ ಬೆನ್ನಲ್ಲೇ ಬೆಂಗಳೂರಿನಲ್ಲಿಯೂ ಈಗ ದೈವಕೋಲ ದೈವಸ್ಥಾನದ ವೈಭವ ಶುರುವಾಗಿದ್ದು, ಕರಾವಳಿಯಲ್ಲಿ ಕೋಲಾಹಲ ಹಬ್ಬಿದೆ.ಈ ಸಿನಿಮಾ ಭರ್ಜರಿ ಗೆಲುವಿನ ಬಳಿಕ, ಗುಳಿಗ ಆಚರಣೆಗಳು ಹೆಚ್ಚು ಪ್ರಚಲಿತವಾಗಿದೆ ಎನ್ನಲಾಗುತ್ತಿದ್ದು, ಇದೀಗ, ಜನರ ದೈವಗಳ ಮೇಲಿನ ನಂಬಿಕೆಯನ್ನು ಕೆಲವರು ಬಂಡವಾಳ …
-
News
Koragajja: ಕೊರಗಜ್ಜ ದೈವದ ಕುರಿತು ಬರ್ತಾ ಇದೆ ಹೊಸ ಸಿನಿಮಾ; ಸೆಟ್ಟೇರಿತು ‘ಕರಿ ಹೈದ ಕರಿ ಅಜ್ಜ’
by Mallikaby Mallikaಕಾಂತಾರ ಸಿನಿಮಾ ಸೃಷ್ಟಿಸಿದ ಹವಾ ಒಂದಲ್ಲ ಎರಡಲ್ಲ. ಎಲ್ಲಾ ಕಡೆ ಕಾಂತಾರ ಸಿನಿಮಾ ಭರ್ಜರಿ ಪ್ರದರ್ಶನ ಕಾಣುತ್ತಿದೆ. ತುಳುನಾಡು, ತುಳುನಾಡಿನ ದೈವಗಳ ಚರ್ಚೆ ಎಲ್ಲಾ ಕಡೆ ಎಲ್ಲರ ಬಾಯಲ್ಲಿ ಬರುವಂತೆ ಮಾಡಿದೆ ಈ ಸಿನಿಮಾ. ಭೂತಾರಾಧನೆಯನ್ನು ಕಣ್ಣಿಗೆ ಕಟ್ಟುವಂತೆ ತೋರಿಸಿದ ಈ …
-
Interestingದಕ್ಷಿಣ ಕನ್ನಡ
ತುಳುನಾಡ ಸೃಷ್ಟಿಕರ್ತ ‘ಪರಶುರಾಮ’ ನಿಗೆ ಬೃಹತ್ ಪ್ರತಿಮೆಯ ಗೌರವ!
by Mallikaby Mallikaಕಾರ್ಕಳ: ತುಳುನಾಡು ಪರಶುರಾಮನಿಂದಲೇ ಸೃಷ್ಟಿ ಆಗಿರುವುದು ಎಂಬ ಪ್ರತೀತಿ ಇದೆ. ಅಂತಹ ಪರಶುರಾಮನನಿಗೆ ಗೌರವ ಸಲ್ಲಿಕೆಯ ಕೆಲಸವೊಂದು ಭರದಿಂದ ನಡೆಯುತ್ತಿದೆ. ಪರಶುರಾಮನ ಬೃಹತ್ ಕಂಚಿನ ಪ್ರತಿಮೆಯೊಂದು ನಿರ್ಮಾಣ ಹಂತದಲ್ಲಿದೆ.ಥೀಂ ಪಾರ್ಕ್ ಉಡುಪಿ ಕಾರ್ಕಳ ಹೆದ್ದಾರಿಯಲ್ಲಿ ಸಿಗುವ ಬೈಲೂರಿನ ಉಮಿಕ್ಕಳ ಬೆಟ್ಟದ ಮೇಲೆ …
