Actress Sreeleela: ಕನ್ನಡ ಚಿತ್ರರಂಗದಲ್ಲಿ ಸಿನಿ ಜರ್ನಿ ಆರಂಭಿಸಿ ತೆಲುಗು ಚಿತ್ರರಂಗದಲ್ಲಿ ಮಿಂಚಿ ಭರ್ಜರಿ ಯಶಸ್ಸು ಕಂಡಿರುವ ನಟಿ ಶ್ರೀಲೀಲಾ (Sreeleela)ಇದೀಗ ಸಿನಿ ಲೋಕದಲ್ಲಿ ಸತತ ಸೋಲುಗಳನ್ನು ಕಾಣುತ್ತಿದ್ದಾರೆ. ನಟಿ ಶ್ರೀಲೀಲಾ ಅವರಿಗೆ ಸಿನಿಮಾ ಕ್ಷೇತ್ರದಲ್ಲಿ ಲಕ್ಷಾಂತರ ಅಭಿಮಾನಿಗಳಿದ್ದಾರೆ. ಆದರೆ, ಅವರು …
Tag:
