ಮಹಿಳೆಯರು ಕಿರುಕುಳ ಹಾಗೂ ವಾಮಾಚಾರದ ಶಂಕೆಯಿಂದ ಯುವಕನೋರ್ವನನ್ನು ಹಲ್ಲೆ ಮಾಡಿ, ಶೂ ಗಳಿಂದ ಹಾರ ಹಾಕಿ ಗ್ರಾಮದ ಸುತ್ತಲೂ ಮೆರವಣಿಗೆ ಮಾಡಿದ ಘಟನೆಯೊಂದು ಮಧ್ಯಪ್ರದೇಶದ ಛಿಂದ್ವಾರಾದಲ್ಲಿ ನಡೆದಿದೆ. ಇಷ್ಟು ಮಾತ್ರವಲ್ಲದೆ, ಗ್ರಾಮಸ್ಥರು ಬಲವಂತವಾಗಿ ಯುವಕನಿಗೆ ಮೂತ್ರ ಕುಡಿಸಿದ್ದಾರೆ ಎಂದು ಯುವಕನ ಕುಟುಂಬಸ್ಥರು …
Tag:
