ಯುವತಿಯ ಹಿಂದೆ ಕುಳಿತಿದ್ದ ಅಪರಿಚಿತ ವ್ಯಕ್ತಿ ತನ್ನ ಕೈಗಳನ್ನು ಸೀಟ್ಗಳ ನಡುವೆ ಇಟ್ಟು, ತನ್ನ ಸೊಂಟದ ಕೆಳಗೆ ಮುಟ್ಟಿದ್ದಾನೆ ಎಂದು ಪೊಲೀಸರಿಗೆ ಆರೋಪ ಮಾಡಿದ್ದಾಳೆ.
Tag:
ದಕ್ಷಿಣಕನ್ನಡ
-
ಹಿರೇಬಂಡಾಡಿ: ದಿನಸಿ ಅಂಗಡಿಯಲ್ಲಿ ಅಕ್ರಮ ಮದ್ಯ ಮಾರಾಟ ಮಾಡಲಾಗುತ್ತಿದೆ ಎಂದು ಆರೋಪಿಸಿ ಗ್ರಾಮಸ್ಥರು ಪ್ರತಿಭಟನೆ ನಡೆಸಿದ ಘಟನೆ ಹಿರೇಬಂಡಾಡಿ ಗ್ರಾಮದ ಶಾಖೆಪುರದಲ್ಲಿ ನ.೧೪ರಂದು ಸಂಜೆ ನಡೆದಿದೆ. ಸ್ಥಳಕ್ಕೆ ಆಗಮಿಸಿದ ಪೊಲೀಸರು ಹಾಗೂ ಗ್ರಾಮ ಪಂಚಾಯತ್ನವರು ಅಕ್ರಮ ಮದ್ಯ ಮಾರಾಟಗಾರರ ವಿರುದ್ಧ ಕಠಿಣ …
