ಸೂರ್ಯನ ರಾಶಿ ಬದಲಾವಣೆಯನ್ನು ಸಂಕ್ರಾಂತಿ ಎಂದು ಕರೆಯಲಾಗುವುದು. ಈ ತಿಂಗಳಿನಲ್ಲಿ ಸೂರ್ಯನು ಕರ್ಕ ರಾಶಿಗೆ ಪ್ರವೇಶಿಸಲಿದೆ. ಈ ಕರ್ಕ ಸಂಕ್ರಾಂತಿ ತುಂಬಾನೇ ವಿಶೇಷವಾಗಿದೆ.ಕರ್ಕ ಸಂಕ್ರಾಂತಿಯನ್ನು ಶ್ರಾವಣ ಮಾಸದ ಆರಂಭದ ಸಂಕೇತವೆಂದು ಪರಿಗಣಿಸಲಾಗಿದೆ. ಈ ದಿನ ಉತ್ತರಾಯಣ ಮುಗಿದು ದಕ್ಷಿಣಾಯನ ಪ್ರಾರಂಭವಾಗುತ್ತದೆ. ಈ …
Tag:
