Dakshina kannada: ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಅಡಿಕೆ ಬೆಳೆಗೆ ಎಲೆ ಚುಕ್ಕಿ ರೋಗ ತೀವ್ರವಾಗಿ ಹರಡುತ್ತಿದ್ದು, ಇದರಿಂದ ಬೆಳೆಗಾರರು ಭಾರೀ ನಷ್ಟ ಅನುಭವಿಸುತ್ತಿದ್ದಾರೆ. ಆದ್ದರಿಂದ ಸಂಕಷ್ಟಕ್ಕೊಳಗಾಗಿರುವ ಅಡಿಕೆ ಬೆಳೆಗಾರರ ಬೆಳೆಸಾಲವನ್ನು ಸಂಪೂರ್ಣ ಮನ್ನಾ ಮಾಡಬೇಕೆಂದು ಅಖಿಲ ಭಾರತ ಅಡಿಕೆ ಬೆಳೆಗಾರರ ಸಂಘ …
ದಕ್ಷಿಣ ಕನ್ನಡ
-
Kukke: ಕನ್ನಡ, ತೆಲುಗು,ತುಳು ಭಾಷೆಗಳಲ್ಲಿ ನಟಿಸಿರುವ ಖ್ಯಾತ ಹಿರಿಯ ಚಲನಚಿತ್ರ ನಟ ಸುಮನ್ ತಲ್ವಾರ್ ಪತ್ನಿ ಸಿರಿಶ ಹಾಗೂ ಮಗಳು ಅತೀಶ್ವರೊಂದಿಗೆ ಕುಕ್ಕೆ ಶ್ರೀ ಸುಬ್ರಹ್ಮಣ್ಯ ದೇವಸ್ಥಾನಕ್ಕೆ ಮಂಗಳವಾರ ಭೇಟಿ ನೀಡಿದರು.ದೇವಸ್ಥಾನದಲ್ಲಿ ನಾಗ ಪ್ರತಿಷ್ಠೆ, ಆಶ್ಲೇಷ ಬಲಿ ಮತ್ತು ಪಂಚಾಮೃತ ಮಹಾಭಿಷೇಕ …
-
ದಕ್ಷಿಣ ಕನ್ನಡ
Mangaluru : ಗಂಡನನ್ನು ಕೊಂದಿದ್ದು ಸಾಬೀತಾದ್ರೂ ಹೆಂಡತಿಯನ್ನು ಆರೋಪ ಮುಕ್ತಗೊಳಿಸಿದ ಕೋರ್ಟ್ – ಮಂಗಳೂರಲ್ಲೊಂದು ವಿಚಿತ್ರ ತೀರ್ಪು
Mangaluru : ಹೆಂಡತಿ ಒಬ್ಬಳು ತನ್ನ ಗಂಡನನ್ನು ಕೊಂದಿರುವುದು ಕೋರ್ಟ್ ಒಳಗೆ ಸಾಬೀದಾದರೂ ಕೂಡ ಆಕೆಯನ್ನು ಆರೋಪ ಮುಕ್ತವನ್ನಾಗಿಸಿರುವ ಅಚ್ಚರಿಯ ಘಟನೆ ಮಂಗಳೂರಿನಲ್ಲಿ ನಡೆದಿದೆ. ಹೌದು, ದಕ್ಷಿಣ ಕನ್ನಡ (Dakshina Kannada) ಜಿಲ್ಲೆಯ ಹೆಚ್ಚುವರಿ ಜಿಲ್ಲಾ ಮತ್ತು ಸತ್ರ ನ್ಯಾಯಾಲಯದಲ್ಲಿ ವಿಚಿತ್ರ …
-
Mangalore: ಹತ್ಯೆ ಮಾಡಿ ಮಾಂಸಕ್ಕಾಗಿ ಗೋವನ್ನು ನೀಡಿರುವ ಮನೆ ಹಾಗೂ ಕೊಟ್ಟಿಗೆಯನ್ನು ದಕ್ಷಿಣ ಕನ್ನಡ (Dakshina Kannada) ಜಿಲ್ಲೆಯ ಪುಂಜಾಲಕಟ್ಟೆ (Punjalkatte) ಠಾಣಾ ಪೊಲೀಸರು ಜಪ್ತಿ ಮಾಡಿದ್ದಾರೆ. ಬಂಟ್ವಾಳದ ಮಣಿನಾಲ್ಕೂರು-ತೆಕ್ಕಾರು ರಸ್ತೆಯಲ್ಲಿ ಗೂಡ್ಸ್ ಆಟೋದಲ್ಲಿ ಪರವಾನಿಗೆ ಇಲ್ಲದೇ ಅಕ್ರಮವಾಗಿ ಜಾನುವಾರನ್ನು ಸಾಗಾಟ …
-
ಮಂಗಳೂರು: ಸಿಎಂ ಸಿದ್ದರಾಮಯ್ಯ ಅವರು ದಕ್ಷಿಣ ಕನ್ನಡ ಪ್ರವಾಸ ಕೈಗೊಂಡಿದ್ದಾರೆ. ಹೀಗಾಗಿ ಜಿಲ್ಲೆಯಲ್ಲಿ ನಡೆಯಲಿರುವ ವಿವಿಧ ಕಾರ್ಯಕ್ರಮಗಳಲ್ಲಿ ಭಾಗಿಯಾಗಲಿದ್ದಾರೆ. ಡಿ.3 ಬೆಳಿಗ್ಗೆ 11 ಗಂಟೆಗೆ ವಿಶೇಷ ವಿಮಾನದ ಮೂಲಕ ಮಂಗಳೂರು ಅಂತಾರಾಷ್ಟ್ರೀಯ ವಿಮಾನ ನಿಲ್ದಾಣಕ್ಕೆ ಆಗಮಿಸಲಿದ್ದಾರೆ. ನಂತರ 11.40 ಕ್ಕೆ ಉಳ್ಳಾಲ …
-
Mangalore: ರಾತ್ರಿ ವೇಳೆ ಕಂಬಳ, ಯಕ್ಷಗಾನ ಹಾಗೂ ಜಾತ್ರೆ ಆಚರಣೆಗಳಿಗೆ ಅಡ್ಡಿಪಡಿಸುವುದಿಲ್ಲ ಎಂದು ಜಿಲ್ಲಾಡಳಿತ ಭರವಸೆ ನೀಡಿದೆ. ಆದರೆ, ಇಂತಹ ಕಾರ್ಯಕ್ರಮಗಳನ್ನು ಹಮ್ಮಿಕೊಳ್ಳುವಾಗ ಆಸುಪಾಸಿನ ನಿವಾಸಿಗಳಿಗೆ ಕಿರಿಕಿರಿಯಾಗದಂತೆ ಎಚ್ಚರ ವಹಿಸಬೇಕು ಎಂದೂ ಜಿಲ್ಲಾಡಳಿತ ಸೂಚಿಸಿದೆ. ಜಿಲ್ಲಾ ಉಸ್ತುವಾರಿ ಸಚಿವ ದಿನೇಶ್ ಗುಂಡೂರಾವ್ …
-
Kadaba: ಕಡಬ ನೂಜಿಬಾಳ್ತಿಲ ಗ್ರಾಮದ ಯುವಕನೋರ್ವ ಬೆಂಗಳೂರಿನ ಬಾಡಿಗೆ ರೂಂ ನಲ್ಲಿ ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಬೆಳಕಿಗೆ ಬಂದಿದೆ.ಮೃತನನ್ನು ಕಲ್ಲುಗುಡ್ಡೆ ನಿವಾಸಿ ಹಾಗೂ ಪ್ರಸ್ತುತ ಬೆಂಗಳೂರಿನಲ್ಲಿ ಉದ್ಯೋಗ ಮಾಡುತ್ತಿದ್ದ ಜುಬಿನ್ (25) ಎಂದು ಗುರುತಿಸಲಾಗಿದೆ.ಅವರು ವಿದೇಶಕ್ಕೆ ಹೋಗುವ ಸಿದ್ಧತೆ ನಡೆಸುತ್ತಿದ್ದರೆಂದು ತಿಳಿದುಬಂದಿದ್ದು, …
-
ದಕ್ಷಿಣ ಕನ್ನಡ
Puttur: ಪುತ್ತೂರು: ವಿಷಪದಾರ್ಥ ಸೇವಿಸಿದ ಮಹಿಳೆ ಮೃತ್ಯು: ಪತಿಯ ವಿರುದ್ಧ ಪ್ರಕರಣ ದಾಖಲು
by ಕಾವ್ಯ ವಾಣಿby ಕಾವ್ಯ ವಾಣಿPuttur: ಪುತ್ತೂರು(puttur) ಕೊಡಿಪ್ಪಾಡಿ ನಿವಾಸಿ ಮನೋಜ್ ಅವರ ಪತ್ನಿ ಶ್ರುತಿ (35.)ರವರು ಎರಡು ದಿನದ ಹಿಂದೆ ವಿಷಪದಾರ್ಥ ಸೇವಿಸಿ ಮಂಗಳೂರು ಆಸ್ಪತ್ರೆಯಲ್ಲಿ ದಾಖಲಾಗಿದ್ದ ಮಹಿಳೆಯೊಬ್ಬರು ಚಿಕಿತ್ಸೆಗೆ ಸ್ಪಂದಿಸದೆ ನ.4ರಂದು ರಾತ್ರಿ ಮೃತಪಟ್ಟಿದ್ದಾರೆ. ನ.3ರಂದು ಮನೆಯಲ್ಲಿ ವಿಷ ಪದಾರ್ಥ ಸೇವಿಸಿ ಅಸ್ವಸ್ಥಗೊಂಡಿದ್ದ …
-
ದಕ್ಷಿಣ ಕನ್ನಡ
Dakshina Kannada : ಭಾರೀ ಮಳೆ ಹಿನ್ನಲೆ ದಕ್ಷಿಣ ಕನ್ನಡದಲ್ಲಿ ರೆಡ್ ಅಲರ್ಟ್ ಘೋಷಣೆ – ನಾಳೆ ಶಾಲಾ, ಕಾಲೇಜು, ಅಂಗನವಾಡಿಗಳಿಗೆ ರಜೆ
Dakshina Kannada : ರಾಜ್ಯದ ಹಲವು ಭಾಗಗಳಲ್ಲಿ ಸಿಕ್ಕಾಪಟ್ಟೆ ಮಳೆ ಆಗುತ್ತಿದ್ದು ಹವಮಾನ ಇಲಾಖೆಯು ಎಚ್ಚರಿಕೆಯನ್ನು ನೀಡುತ್ತಲೇ ಇದೆ. ಅಂತೆಯೇ ಕರಾವಳಿ ಭಾಗದಲ್ಲಿಯೂ ಮಳೆಯ ಅಬ್ಬರ ಹೆಚ್ಚಾಗಿದ್ದು, ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ನಾಳೆ ರೆಡ್ ಅಲರ್ಟ್ ಘೋಷಣೆ ಮಾಡಲಾಗಿದೆ. ಹೌದು, ಭಾರೀ …
-
ದಕ್ಷಿಣ ಕನ್ನಡ
Mangaluru : ಧರ್ಮಸ್ಥಳ ಪ್ರಕರಣ – ದ. ಕ ಜಿಲ್ಲಾ ಪೊಲೀಸ್ ಕಮಿಷನರ್ ಗೆ ಪತ್ರ ಬರೆದ ರಾಜ್ಯ ಮಹಿಳಾ ಆಯೋಗ!!
Mangaluru : ರಾಜ್ಯಾದ್ಯಂತ ಸಂಚಲನ ಸೃಷ್ಟಿಸಿದ್ದ ಧರ್ಮಸ್ಥಳದಲ್ಲಿ ಹೆಣಗಳನ್ನು ಹೂತಿಟ್ಟಿರುವ ಪ್ರಕರಣ ತನಿಖೆ ಇದೀಗ ಅಂತಿಮ ಹಂತದಲ್ಲಿದೆ. ಇದರ ನಡುವೆಯೇ ರಾಜ್ಯ ಮಹಿಳಾ ಆಯೋಗ ದಕ್ಷಿಣ ಕನ್ನಡ ಜಿಲ್ಲೆಯ ಪೊಲೀಸ್ ಕಮಿಷನರ್ ಗೆ ಪತ್ರವನ್ನು ಬರೆದಿದೆ. ಈ ಹಿಂದೆ ನೂರಾರು ಶವ …
