Raichur : ಧರ್ಮಸ್ಥಳದ (Dharmasthala) ಬುರುಡೆ ಪ್ರಕರಣ ಹಾಗೂ ಸೌಜನ್ಯ ಪ್ರಕರಣದಲ್ಲಿ ಹೋರಾಟ ನಡೆಸುತ್ತಿದ್ದ ಸಾಮಾಜಿಕ ಹೋರಾಟಗಾರ ಮಹೇಶ್ ಶೆಟ್ಟಿ ತಿಮರೋಡಿಯನ್ನು (Mahesh Shetty Thimarody) ಮಂಗಳೂರಿನಿಂದ ರಾಯಚೂರಿನ ಮಾನ್ವಿಗೆ ಗಡೀಪಾರು ಮಾಡಿ ಸಹಾಯಕ ಆಯುಕ್ತ ಸ್ಟೆಲ್ಲಾ ವರ್ಗೀಸ್ ಆದೇಶ ಹೊರಡಿಸಿದ್ದಾರೆ.
ದಕ್ಷಿಣ ಕನ್ನಡ ನ್ಯೂಸ್
-
Kadaba: ಮಂಗಳೂರು-ಬೆಂಗಳೂರು ರಾಷ್ಟ್ರೀಯ ಹೆದ್ದಾರಿಯ ಗುಂಡ್ಯದಲ್ಲಿ ನಸುಕಿನ ಸಮಯದಲ್ಲಿ ಖಾಸಗಿ ಬಸ್ ಪಲ್ಟಿಯಾಗಿ ಹಲವರು ಪ್ರಯಾಣಿಕರು ಗಾಯಗೊಂಡ ಘಟನೆ ಇಂದು ಜೂನ್ 7 ರಂದು ನಡೆದಿದೆ.
-
Putturu: ಮೇ 15 ರಂದು ಸಂಜೆ ಪುತ್ತೂರಿನಿಂದ ಮಡಿಕೇರಿಗೆ ತೆರಳುತ್ತಿದ್ದ ಬಸ್ಸಲ್ಲಿ ಸೋಮವಾರಪೇಟೆಯ ಕುಟುಂಬವೊಂದರ ಬಾಲಕಿ ಜೊತೆ ಅಸಭ್ಯವಾಗಿ ವರ್ತಿಸಿದ ಆರೋಪಿಯನ್ನು ಸಹ ಪ್ರಯಾಣಿಕರು ಹಿಡಿದು ಸುಳ್ಯ ಪೊಲೀಸರಿಗೆ ಒಪ್ಪಿಸಿದ ಘಟನೆ ನಡೆದಿದೆ ಎಂದು ವರದಿಯಾಗಿದೆ.
-
Dakshina Kannada: ಉದ್ಯಮಿ ಎಡಕ್ಕಾನ ರಾಜರಾಮ ಭಟ್ ಅವರು ಇಂದು ಮುಂಜಾನೆ ದುಬೈನಲ್ಲಿ ಹೃದಯಾಘಾತದಿಂದ ನಿಧನರಾಗಿದ್ದಾರೆ.
-
Karnataka State Politics UpdateslatestNewsSocial
Lok Sabha Election 2024: ದಕ್ಷಿಣ ಕನ್ನಡದಲ್ಲಿ ಶಸ್ತ್ರಾಸ್ತ್ರಗಳ ಠೇವಣಿಗೆ ಪೊಲೀಸ್ ಆಯುಕ್ತರ ಆದೇಶ
Mangaluru: ಚುನಾವಣೆ ಬಂದಾಗ ಕಾಡುಪ್ರಾಣಿಗಳನ್ನು ಹೆದರಿಸಲೆಂದು ಬಳಸುವ ಶಸ್ತ್ರಾಸ್ತ್ರಗಳ ಕುರಿತು ಕೃಷಿಕರು ಪರವಾನಗಿ ಪಡೆಯುವ ಕುರಿತು ಕೆಲವೊಂದು ಸಂಘರ್ಷ ಏರ್ಪಡುತ್ತದೆ. ಈ ಬಾರಿ ಕೂಡಾ ಈ ಗೊಂದಲ ಏರ್ಪಟ್ಟಿದೆ. ಹೀಗಾಗಿ ನಗರ ಪೊಲೀಸ್ ಆಯುಕ್ತರು ಹಾಗೂ ಹೆಚ್ಚುವರಿ ಜಿಲ್ಲಾ ದಂಡಾಧಿಕಾರಿ ಅನುಪಮ್ …
-
Karnataka State Politics UpdateslatestNewsದಕ್ಷಿಣ ಕನ್ನಡ
Puttur: ಪುತ್ತಿಲ ಪರಿವಾರದ ನಡೆಯತ್ತ ಮೂಡಿದೆ ಭಾರೀ ಕುತೂಹಲ; ಷರತ್ತು ಇಲ್ಲದೆ ಪಕ್ಷ ಸೇರ್ಪಡೆ- ರಾಜ್ಯಾಧ್ಯಕ್ಷ ಬಿ.ವೈ ವಿಜಯೇಂದ್ರ ಹೇಳಿಕೆ
Puttur: “ಷರತ್ತು ಇಲ್ಲದೆ ಪಕ್ಷಕ್ಕೆ ಸೇರ್ಪಡೆಗೊಳ್ಳುವಂತೆ ಪುತ್ತಿಲ ಪರಿವಾರದ ಅರುಣ್ ಪುತ್ತಿಲ ಅವರಿಗೆ ಸೂಚಿಸಿದ್ದೇನೆ” ಎಂದು ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ.ವಿಜಯೇಂದ್ರ ಅವರು ಹೇಳಿಕೆ ನೀಡಿರುವ ಕುರಿತು ಇದೀಗ ಭಾರೀ ಚರ್ಚೆಯಾಗಿದೆ. ಅರುಣ್ ಪುತ್ತಿಲ ಹಾಗೂ ಬಿ.ವೈ. ವಿಜಯೇಂದ್ರ ನಡುವೆ ಮಾತುಕತೆ ನಡೆದಿದೆ …
-
InterestinglatestNewsSocialದಕ್ಷಿಣ ಕನ್ನಡ
ಮಂಗಳೂರು : ಪೊಲೀಸ್ ಇಲಾಖೆಯೊಂದಿಗೆ ಸಹಕರಿಸುತ್ತಿದ್ದ ಶ್ವಾನದಳದ ಸದಸ್ಯೆ ಜ್ವಾಲಾ ಸಾವು
by ಹೊಸಕನ್ನಡby ಹೊಸಕನ್ನಡದಕ್ಷಿಣ ಕನ್ನಡ ಜಿಲ್ಲೆಯ ಹಲವು ಅಪರಾಧ ಪ್ರಕರಣಗಳನ್ನು ಭೇದಿಸುವಲ್ಲಿ ಪೊಲೀಸ್ ಇಲಾಖೆಯೊಂದಿಗೆ ಆರೋಪಿಗಳ ಪತ್ತೆಗೆ ನೆರವಾಗುತ್ತಿದ್ದ ಶ್ವಾನದಳದ ಸದಸ್ಯೆ ಜ್ವಾಲಾ ಎಂಬ ಶ್ವಾನ ಕಿಡ್ನಿ ವೈಫಲ್ಯಕ್ಕೊಳಗಾಗಿ ಮಂಗಳವಾರದಂದು ಮೃತ ಪಟ್ಟಿದೆ. ಅಪರಾಧ ಪತ್ತೆ ಶ್ವಾನವಾಗಿ ಪೊಲೀಸ್ ಇಲಾಖೆಯಲ್ಲಿ 7ವರ್ಷ 10 ತಿಂಗಳು …
