ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಸಾಂಪ್ರದಾಯಿಕ ಮರುಳುಗಾರಿಕೆಗೆ ಅನುಮತಿ ನೀಡಲಾಗಿದ್ದು, ಯಾವುದೇ ಯಂತ್ರ ಬಳಸದೆ ಮಾನವ ಶ್ರಮದ ಮೂಲಕವೇ ಮರಳುಗಾರಿಕೆ ನಡೆಸಲು ಆದೇಶಿಸಲಾಗಿದೆ. ನೇತ್ರಾವದಿ ಮತ್ತು ಫಲ್ಗುಣಿ ನದಿಗಳಲ್ಲಿ ಇರುವ ಮರಳು ದಿಬ್ಬಗಳನ್ನು ತೆರವುಗೊಳಿಸುವ ನಿಟ್ಟಿನಲ್ಲಿ ಜಿಲ್ಲಾಡಳಿತವು ಮರಳುಗಾರಿಗೆಕೆ ಅನುಮತಿ ಕೊಟ್ಟಿದೆ. ಮರಳು …
Tag:
