Mangalore Crime News: ಬೆಳ್ಳಂಬೆಳಗ್ಗೆ ಗೋಮಾಂಸ ಸಾಗಣೆ ಮಾಡುತ್ತಿದ್ದವರನ್ನು ಬಜರಂಗದಳ ಕಾರ್ಯಕರ್ತರು ಪತ್ತೆ ಹಚ್ಚಿ ಆರೋಪಿಯನ್ನು ಪೊಲೀಸರಿಗೆ ಒಪ್ಪಿಸಿದ ಘಟನೆಯೊಂದು ಮಂಗಳೂರಿನಲ್ಲಿ ನಡೆದಿದೆ. ರಿಕ್ಷಾವೊಂದರಲ್ಲಿ ಗೋಮಾಂಸವನ್ನು ಅಕ್ರಮವಾಗಿ ಸಾಗಾಟ ಮಾಡುತ್ತಿದ್ದ ಸಂದರ್ಭದಲ್ಲಿ ಮಾಹಿತಿ ದೊರಕಿದ್ದು, ಆರೋಪಿ ಸಹಿತ ಗೋಮಾಂಸವನ್ನು ಉರ್ವ ಠಾಣಾ …
Tag:
