Dinesh Gundurao: ಸಚಿವ ಜಮೀರ್ ಅಹ್ಮದ್ ಅಕ್ರಮ ಆಸ್ತಿ ಸಂಪಾದನೆ ಪ್ರಕರಣಕ್ಕೆ ಕುರಿತಂತೆ ಆರೋಗ್ಯ ಸಚಿವ ದಿನೇಶ್ ಗುಂಡೂರಾವ್ಗೆ ಲೋಕಾಯುಕ್ತ ಪೊಲೀಸರು ನೋಟಿಸ್ ನೀಡಿದ್ದಾರೆ.
ದಿನೇಶ್ ಗುಂಡೂರಾವ್
-
News
Dinesh Gundurao: ಧರ್ಮಸ್ಥಳ ಪ್ರಕರಣದಲ್ಲಿ ಎಡಪಂಥೀಯ ಸಂಘಟನೆಗಳ ಒತ್ತಡದಿಂದ ಎಸ್ಐಟಿ ರಚನೆ: ಸಚಿವ ದಿನೇಶ್ ಗುಂಡೂರಾವ್
Dinesh Gundurao: ಧರ್ಮಸ್ಥಳದಲ್ಲಿ ಶವಗಳನ್ನು ಹೂತು ಹಾಕಿರೋ ಪ್ರಕರಣಕ್ಕೆ ಸಂಬಂಧಪಟ್ಟಂತೆ ಎಡಪಂಥೀಯ ಸಂಘಟನೆಗಳ ಒತ್ತಡದಿಂದ ವಿಶೇಷ ತನಿಖಾ ತಂಡವನ್ನು ರಚನೆ ಮಾಡಲಾಗಿದೆ ಎಂದು ಆರೋಗ್ಯ ಸಚಿವರು ಹಾಗೂ ದಕ್ಷಿಣ ಕನ್ನಡ ಜಿಲ್ಲಾ ಉಸ್ತುವಾರಿ ಸಚಿವ ದಿನೇಶ್ ಗುಂಡೂರಾವ್ ಹೇಳಿದ್ದಾರೆ.
-
News
Dinesh Gundu Rao: ಸರ್ಕಾರಿ ಇಲಾಖೆಗಳ ನೌಕರರು, ಗುತ್ತಿಗೆ, ಹೊರಗುತ್ತಿಗೆ ನೌಕರರಿಗೆ 5 ಲಕ್ಷ ವರೆಗೆ ನಗದು ರಹಿತ ಚಿಕಿತ್ಸಾ ಸೌಲಭ್ಯ: ದಿನೇಶ್ ಗುಂಡೂರಾವ್
by ಕಾವ್ಯ ವಾಣಿby ಕಾವ್ಯ ವಾಣಿDinesh Gundu Rao: ರಾಜ್ಯದ ಎಲ್ಲಾ ಸರ್ಕಾರಿ ಇಲಾಖೆಗಳ ನೌಕರರು, ಗುತ್ತಿಗೆ, ಹೊರಗುತ್ತಿಗೆ ನೌಕರರಿಗೆ ಆರೋಗ್ಯ ಭದ್ರತೆ, 5 ಲಕ್ಷ ರೂ.ವರೆಗೆ ನಗದು ರಹಿತ ಚಿಕಿತ್ಸಾ ಸೌಲಭ್ಯ ಕಲ್ಪಿಸುವ ಐತಿಹಾಸಿಕ ನಿರ್ಣಯಕ್ಕೆ ಕ್ಯಾಬಿನೆಟ್ ಒಪ್ಪಿಗೆ ಸೂಚಿಸಿದೆ ಎಂದು ಆರೋಗ್ಯ ಸಚಿವ ದಿನೇಶ್ …
-
News
Dinesh Gundu Rao: ಸರಕಾರಿ ಇಲಾಖೆಗಳ ನೌಕರರು, ಗುತ್ತಿಗೆ, ಹೊರಗುತ್ತಿಗೆ ನೌಕರರಿಗೆ 5 ಲಕ್ಷ ವರೆಗೆ ನಗದು ರಹಿತ ಚಿಕಿತ್ಸಾ ಸೌಲಭ್ಯ
Dinesh Gundu Rao: ಆರೋಗ್ಯ ಸಚಿವ ದಿನೇಶ್ ಗುಂಡೂರಾವ್ ಅವರು ರಾಜ್ಯದ ಎಲ್ಲಾ ಸರಕಾರಿ ಇಲಾಖೆಗಳ ನೌಕರರು, ಗುತ್ತಿಗೆ, ಹೊರಗುತ್ತಿಗೆ ನೌಕರರಿಗೆ ಆರೋಗ್ಯ ಭದ್ರತೆ, 5 ಲಕ್ಷ ರೂ. ವರೆಗೆ ನಗದು ರಹಿತ ಚಿಕಿತ್ಸಾ ಸೌಲಭ್ಯ ಕಲ್ಪಿಸುವ ನಿರ್ಣಯಕ್ಕೆ ಕ್ಯಾಬಿನೆಟ್ ಒಪ್ಪಿಗೆ …
-
Dakshina Kannada: ಶ್ರೀ ಕ್ಷೇತ್ರ ಕುಕ್ಕೆ ಸುಬ್ರಹ್ಮಣ್ಯ ದೇಗುಲದ ವ್ಯವಸ್ಥಾಪನಾ ಆಡಳಿತ ಮಂಡಳಿ ಅಧ್ಯಕ್ಷರ ಆಯ್ಕೆಯ ವಿರುದ್ಧ ತೀವ್ರ ಆಕ್ರೋಶ ವ್ಯಕ್ತವಾಗುತ್ತಿದೆ.
-
Mangaluru: ಸಾಮಾಜಿಕ ಜಾಲತಾಣಗಳಲ್ಲಿ ಅಪಪ್ರಚಾರ, ಸುಳ್ಳು ಸುದ್ದಿ, ದುರುದ್ದೇಶಪೂರಿತ ಪೋಸ್ಟ್ ಹಾಕುವವರ ವಿರುದ್ಧ ಕಠಿಣ ಕ್ರಮ ಕೈಗೊಳ್ಳುವಂತೆ ಪೊಲೀಸರಿಗೆ ನಿರ್ದೇಶನ ನೀಡಲಾಗಿದೆ. ಅದರಂತೆ ಅನೇಕರ ವಿರುದ್ಧ ಕಾನೂನು ಕ್ರಮ ಕೈಗೊಳ್ಳಲಾಗಿದೆ, ಇದು ಮುಂದುವರಿಯಲಿದೆ ಎಂದು ಉಸ್ತುವಾರಿ ಸಚಿವ ದಿನೇಶ್ ಗುಂಡೂರಾವ್ ಹೇಳಿದ್ದಾರೆ.
-
Madikeri: ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಸಚಿವರಾದ ದಿನೇಶ್ ಗುಂಡೂರಾವ್ ಅವರು ಇಂದು ಕೊಡಗು ಜಿಲ್ಲಾ ಪ್ರವಾಸ ಕಾರ್ಯಕ್ರಮ ಹಮ್ಮಿಕೊಂಡಿದ್ದಾರೆ.
-
Dinesh Gundu Rao: ಬಳ್ಳಾರಿಯಲ್ಲಿ ಬಾಣಂತಿಯರ ಸಾವು (Ballary Death Case) ಪ್ರಕರಣದಲ್ಲಿ ಒಂದು ವೇಳೆ ನನ್ನ ತಪ್ಪಿದ್ದರೆ ರಾಜೀನಾಮೆ ಕೊಡಲು ಸಿದ್ಧನಿದ್ದೇನೆ ಎಂದು ಆರೋಗ್ಯ ಸಚಿವ ದಿನೇಶ್ ಗುಂಡೂರಾವ್ (Dinesh Gundu Rao) ಹೇಳಿದ್ದಾರೆ.
-
FoodKarnataka State Politics UpdateslatestNewsಅಡುಗೆ-ಆಹಾರಬೆಂಗಳೂರು
Minister Dinesh Gundurao: ರಾಜ್ಯಾದ್ಯಂತ ಕಾಟನ್ ಕ್ಯಾಂಡಿ ಬ್ಯಾನ್, ಗೋಬಿ ಮಂಚೂರಿಯಲ್ಲಿ ಕೃತಕ ಬಣ್ಣ ಬಳಸುವಂತಿಲ್ಲ-ಸಚಿವ ದಿನೇಶ್ ಗುಂಡೂರಾವ್ ಘೋಷಣೆ
Minister Dinesh Gundurao: ರಾಜ್ಯದಲ್ಲಿ ಕಾಟನ್ ಕ್ಯಾಂಡಿ ಬ್ಯಾನ್ ಮಾಡಲಾಗಿದೆ. ಹಾಗೆನೇ ಗೋಬಿ ಮಂಚೂರಿಯಲ್ಲಿ ಯಾವುದೇ ಕೃತಕ ಬಣ್ಣ ಬಳಸುವಂತಿಲ್ಲ, ಈ ಕುರಿತು ಸುತ್ತೋಲೆ ಹೊರಡಿಸಲಾಗುತ್ತದೆ. ಇನ್ನು ಮುಂದೆ ಕಾಟನ್ ಕ್ಯಾಂಡಿ ಮಾರಾಟ ಮಾಡಿದರೆ, ಗೋಬಿ ಮಂಚೂರಿಯಲ್ಲಿ ಕೃತಕ ಕಲರ್ ಹಾಕಿದರೆ …
-
latestNationalNewsಬೆಂಗಳೂರು
APL-BPL ಕಾರ್ಡ್ದಾರರಿಗೆ ರಾಜ್ಯಸರಕಾರದಿಂದ ಮತ್ತೊಂದು ಸಿಹಿ ಸುದ್ದಿ!!!
by Mallikaby MallikaPuneeth rajkumar Hrudayajyoti scheme: ಇಂದು ಕನ್ನಡ ರಾಜ್ಯೋತ್ಸವದಂದು ಬಿಪಿಎಲ್ ಸೇರಿ ಎಲ್ಲಾ ಪಡಿತರ ಚೀಟಿದಾರರಿಗೆ ರಾಜ್ಯ ಸರಕಾರ ಮತ್ತೊಂದು ಸಿಹಿ ಸುದ್ದಿ ನೀಡಿದೆ. ಡಾ.ಪುನೀತ್ ರಾಜ್ಕುಮಾರ್ ಹೃದಯಜ್ಯೋತಿ ಯೋಜನೆಯನ್ನು (Puneeth rajkumar Hrudayajyoti scheme)ನವೆಂಬರ್ನಲ್ಲಿ ಜಾರಿ ಮಾಡಲಾಗುವುದು ಎಂದು ಆರೋಗ್ಯ …
